ಮಂಗಳೂರು ಎಪ್ರಿಲ್ 6: ಅನಾಥಾಶ್ರಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಆಶ್ರಮದಲ್ಲಿದ್ದ ಸಣ್ಣಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಪೊಲೀಸ್ ಕಮೀಷನರ್ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ಕೊಣಾಜೆ...
ಪುತ್ತೂರು ಎಪ್ರಿಲ್ 6: ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಡಿ ಗ್ಯಾಂಗ್ ನ ಲೀಡರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಡಿ ಗ್ಯಾಂಗ್ ಮುಖ್ಯಸ್ಥ ಮೀಯಪದವು ಮೂಡಂಬೈಲು ನಿವಾಸಿ...
ಮಂಗಳೂರು ಎಪ್ರಿಲ್ 3: ಗುರುವಾರ ರಾತ್ರಿ ಖಾಸಗಿ ಬಸ್ ನಲ್ಲಿ ತೆರಳುತ್ತಿದ್ದ ಅನ್ಯಕೋಮಿನ ಜೋಡಿಗಳನ್ನು ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದ್ದ ನಾಲ್ವರು ಭಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರಿನ ಅತ್ತಾವರದ ಬಾಲಚಂದ್ರ...
ಮಂಗಳೂರು ಎಪ್ರಿಲ್ 2: ನಿನ್ನೆ ರಾತ್ರಿ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವತಿ ಜೊತೆಯಿದ್ದ ಕಾರಣಕ್ಕೆ ಯುವಕನೊಬ್ಬನ ಮೇಲೆ ಹಿಂದೂ ಸಂಘಟನೆಗಳು ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸರು 8 ಮಂದಿಯನ್ನು ವಶಕ್ಕೆ...
ಮಂಗಳೂರು ಮಾರ್ಚ್ 29: ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿ ಮಂಗಳೂರು ವಿವಿ ಪ್ರಾದ್ಯಾಪಕರೊಬ್ಬರಿಂದ ಹಣ ವಸೂಲಿ ಮಾಡಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು...
ಬೆಂಗಳೂರು ಮಾರ್ಚ್ 26: ಮಾಜಿ ಸಚಿವ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಈಗ ರೋಚಕ ಹಂತ ತಲುಪಿದ್ದು, 24 ದಿನಗಳ ಬಳಿಕ ಸಿಡಿ ಪ್ರಕರಣದ ಯುವತಿ ತನ್ನ ವಕೀಲರ ಮೂಲಕ ಪೊಲೀಸ್ ಕಮಿಷನರ್...
ಮಂಗಳೂರು ಮಾರ್ಚ್ 26: ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಯುವತಿಯೊಂದಿಗ ಅಸಭ್ಯವಾಗಿ ವರ್ತಿಸಿ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಹಾರ ಮೂಲದ ಅರರಿಯಾ ಜಿಲ್ಲೆಯ ಅಜಯ್ ಕುಮಾರ್ ಹಾಗೂ ಸುಭೋದ್...
ಮಂಗಳೂರು ಮಾ.23: ಹೊಸ ರೌಡಿ ಗ್ಯಾಂಗ್ ಕಟ್ಟಲು ಹಣಕ್ಕಾಗಿ ಸುಲಿಗೆಗೆ ಇಳಿದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಹಣಕ್ಕಾಗಿ ನಗರದ ಎರಡು ಕಡೆಗಳಲ್ಲಿ 2 ದ್ವಿಚಕ್ರ ವಾಹನಗಳ ಸಹಿತ ಸವಾರರನ್ನು ಸುಲಿಗೆಗೈದ...
ಉಡುಪಿ ಮಾರ್ಚ್ 17 : ಕಾರ್ಕಳದಲ್ಲಿ ಹಿಂದೂ ಕಾರ್ಯಕರ್ತನ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಬಂಧಿತರನ್ನು ಕಾರ್ಕಳದ ಬಜರಂಗದಳದ ಸಂಚಾಲಕ ಸುನಿಲ್ ನಿಟ್ಟೆ, ಕಾರ್ಕಳ ಬಜರಂಗದಳದ ಗೋರಕ್ಷಾ...
ಉಡುಪಿ ಮಾರ್ಚ್ 14: ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳದ ಸೈಯದ್ ಮೊಸ್ಸಿನ್ ಲಂಕಾ (52), ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ (41) ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರಿನಲ್ಲಿ...