ಪುತ್ತೂರು ಜನವರಿ 20: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಅಬ್ದುಲ್...
ಪುತ್ತೂರು ಜನವರಿ 18:ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ...
ಮಂಗಳೂರು ಜನವರಿ 16: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಬಾಲಕರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ತಾವು ಯೂಟ್ಯೂಬ್ ಗೆ ವಿಡಿಯೋ ಮಾಡಲು ಈ ರೀತಿಯ ಕೃತ್ಯವನ್ನು ಎಸಗಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಮೂವರು ಬಾಲಕರು...
ಮಂಗಳೂರು ಜನವರಿ 15: ಅಂಡರ್ ವೇರ್ ನಲ್ಲಿ 2.15 ಕೆಜಿ ಚಿನ್ನವನ್ನು ಅಕ್ರಮ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ಫೈಜಲ್ ತೊಟ್ಟಿ ಮೆಲ್ಪರಂಬ ಹಾಗೂ...
ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಿನ್ನೆ ಗಾಂಜಾ ಮಾರಾಟಗಾರರು, ಗಾಂಜಾ ಸೇವನೆ ಮಾಡುವವರಿಗೆ ಪರೇಡ್ ನಡೆಸಿರುವ ಬೆನ್ನಲ್ಲೇ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಇಕನಾಮಿಕ್ಸ್, ನಾರ್ಕೋಟಿಕ್ ಆ್ಯಂಡ್ ಕ್ರೈಂ ಪೊಲೀಸರು ರಾಷ್ಟ್ರೀಯ...
ಉಡುಪಿ ಜನವರಿ 6: ಉಡುಪಿ ಜಿಲ್ಲೆಯ ಪೊಲೀಸರ ನಿದ್ದೆಗೆಡಿಸಿದ್ದ ಅಂತರ್ ಜಿಲ್ಲಾ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುಳಿಹಿತ್ಲು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ...
ಮಂಗಳೂರು ಡಿಸೆಂಬರ್ 31: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವರ್ಷದ ಕೊನೆಯ ದಿನ ಭರ್ಜರಿ ಬೇಟೆಯಾಡಿದ್ದು, ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 64 ಲಕ್ಷ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದು ಇಬ್ಬರು ಬಂಧಿಸಿದ್ದಾರೆ....
ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆಗಾಗಿ ಮಿಲಿಟರಿ ಕ್ಯಾಂಟೀನ್ನಿಂದ ಖರೀದಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 85 ಲೀಟರ್ ಮದ್ಯವನ್ನು ವಿಜಯನಗರ ಉಪ ವಿಭಾಗದ ಅಪರಾಧ ಪತ್ತೆದಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ಬಸವೇಶ್ವರನಗರ ಮತ್ತು ಮಾಗಡಿ...
ಪುತ್ತೂರು ಡಿಸೆಂಬರ್ 31: ಗ್ರಾಮಪಂಚಾಯತ್ ಚುನಾವಣೆ ಮತ ಎಣಿಕೆ ಸಂದರ್ಭ ಸಂಭ್ರಮಾಚರಣೆಯ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ಪಿಲಿಚಂಡಿಕಲ್ಲು, ಕುವೆಟ್ಟು ನಿವಾಸಿಗಳಾದ ಮಹಮ್ಮದ್...
ಬೆಳ್ತಂಗಡಿ: ಅಡಿಕೆ ಬೆಲೆ ದಾಖಲೆ ಮಟ್ಟಕ್ಕೆ ಏರುತ್ತಲೆ ಕಳ್ಳರ ಹಾವಳಿ ಹೆಚ್ಚಾಗಿದ್ದು ಗುರುವಾರ ಮುಂಜಾನೆ ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಬ್ಬರು ಕಳ್ಳರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮಚ್ಚಿನ ಗ್ರಾಮದ ಪುಂಚಪಾದೆ...