ವಿರಾಜಪೇಟೆ ಜುಲೈ 6: ವಿರಾಜಪೇಟೆ ವಿಭಾಗದ, ವಿರಾಜಪೇಟೆ ವಲಯದ ತೋರ, ಕೆದ ಮುಳ್ಳೂರು ಗ್ರಾಮದಲ್ಲಿ, ಮಂಗನನ್ನು ಬೇಟೆಯಾಡಿದ ಮೂವರನ್ನು ಕೋವಿ ಹಾಗೂ ಮಾಂಸ ಸಮೇತ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೀವನ್ ಕರುಂಬಯ್ಯ ಹಾಗೂ...
ಬೆಳ್ತಂಗಡಿ, ಜುಲೈ 05: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ...
ಬೆಳ್ತಂಗಡಿ ಜೂನ್ 25: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರೇಶ್, ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್...
ಪುತ್ತೂರು ಜೂನ್ 23: ಬೆಳ್ತಂಗಡಿ ತಾಲೂಕಿನ ಶಿಶಿಲೇಶ್ವರ ದೇವಸ್ಥಾನದ ದೇವರ ಮೀನುಗಳನ್ನು ಗಾಳ ಹಾಕಿ ಹಿಡಿಯುತ್ತಿದ್ದ 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಪಿಲಾ ನದಿ ತಟದಲ್ಲಿರುವ ಶಿಶಿಲೇಶ್ವರ ದೇವಸ್ಥಾನದಲ್ಲಿ ನದಿ ತಟದಲ್ಲಿ ಭಕ್ತರು ಆಹಾರ...
– ನಾಲ್ವರು ಆರೋಪಿಗಳ ಬಂಧನ ಬಂಟ್ವಾಳ ಜೂನ್ 14: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಂಚಿನಡ್ಕ ಪದವಿನ ಹಿಂದು ರುದ್ರಭೂಮಿಯಲ್ಲಿ ಘಟನೆ ನಡೆದಿದ್ದು ಆರೋಪಿಗಳು ಟಿಕ್ ಟಾಕ್ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ...
ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ ಮಂಗಳೂರು ಜೂನ್ 6: ನಿನ್ನೆ ಮಂಗಳೂರಿನ ಮುಲ್ಕಿಯಲ್ಲಿ ನಡೆದ ಉದ್ಯಮಿಯ ಬರ್ಬರ ಹತ್ಯೆಯ ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಹಾಡುಹಗಲೇ ಜನರ ಮಧ್ಯೆ ನಡೆದ ಈ ಭಿಭತ್ಸ ಘಟನೆ ಸಂಪೂರ್ಣ...
ಅರಸುಗುಡ್ಡೆ ಕೊಲೆ ಪ್ರಕರಣ- ಐವರ ಬಂಧನ ಮಂಗಳೂರು, ಜೂನ್ 2, ಕಟೀಲು ಸಮೀಪದ ಎಕ್ಕಾರಿನ ಅರಸುಗುಡ್ಡೆ ಎಂಬಲ್ಲಿ ಮೇ 31ರಂದು ರಾತ್ರಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ....
ದನಕಳ್ಳರನ್ನು ಹಿಡಿಲು ಹೋದ ಪೊಲೀಸರಿಗೆ ಶಾಕ್….!! ಪುತ್ತೂರು ಮೇ.21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತೀ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ವಿಟ್ಲ ಪೋಲೀಸರು ದಾಳಿ ನಡೆಸಿ ಒರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ...
ಅಕ್ರಮ ಕಸಾಯಿಖಾನೆ ಮೇಲೆ ದಾಳಿ ಇಬ್ಬರ ಬಂಧನ ಬಂಟ್ವಾಳ ಮೇ.14: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಒಂದು ರಿಕ್ಷಾ ಹಾಗೂ ನಾಲ್ಕು ಹೋರಿಗಳ ಸಹಿತ...
ಲಾಕ್ ಡೌನ್ ನಡುವೆ ಸರಣಿ ಕಳ್ಳತನದ ಆರೋಪಿ ಬಂಧಿಸಿದ ಕಡಬ ಪೊಲೀಸರು ಪುತ್ತೂರು ಎಪ್ರಿಲ್ 29: ದಕ್ಷಿಣಕನ್ನಡ ಜಿಲ್ಲೆಯ ಕಡಬದ ರಾಮಕುಂಜದಲ್ಲಿ ಕೊರೊನಾ ಲಾಕ್ ಡೌನ್ ಸಂದರ್ಭ ನಡೆದ ಸರಣಿ ಕಳ್ಳತನದ ಆರೋಪಿಯನ್ನು ಬಂಧಿಸುವಲ್ಲಿ ಕಡಬ...