ಮಂಗಳೂರು ನವೆಂಬರ್ 28: ಇತ್ತೀಚೆಗಷ್ಟೇ ಬರ್ಬರವಾಗಿ ಹತ್ಯೆಯಾಗಿದ್ದ ರೌಡಿಶೀಟರ್ ಇಂದ್ರಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೋಳೂರಿನ ಮೋಕ್ಷಿತ್, ಉಲ್ಲಾಸ್ ಕಾಂಚನ್ (20), ಆಶಿಕ್ (23), ರಾಕೇಶ್...
ಮಂಗಳೂರು : ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಗಾಂಜಾ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ ಸುಮಾರು 24 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಕೇರಳದ ಕಾಸರಗೋಡು ನಿವಾಸಿಗಳಾದ...
ಮಂಗಳೂರು ನವೆಂಬರ್ 25: ನಕಲಿ ಸಾಮಾಜಿಕ ಜಾಲತಾಣದ ಅಕೌಂಟ್ ಕ್ರಿಯೆಟ್ ಮಾಡಿ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಹಾಕಿ ಹಣ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಂಗಳೂರು...
ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನಿಂದ ಬಂಧನಕ್ಕೊಳಗಾಗಿರುವ ಖ್ಯಾತ ಹಾಸ್ಯ ಕಲಾವಿದೆ, ನಿರೂಪಕಿ ಭಾರತಿ ಸಿಂಗ್ ಮತ್ತು ಪತಿ ಹರ್ಷ ಲಿಂಬಾಚಿಯಾ ಡ್ರಗ್ಸ್ ಸೇವನೆ ಮಾಡುತ್ತಿರೋದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಭಾರತಿ ಸಿಂಗ್ ಮನೆಗೆ ನಿನ್ನೆ ದಾಳಿ ನಡೆಸಿದ್ದ...
ಉಡುಪಿ ನವೆಂಬರ್ 21: ಕೈಗಾ ಅಣು ಸ್ಥಾವರದಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷ ಗಟ್ಟಲೆ ಹಣ ಪಡೆದು ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರಿನ ರಿತೇಶ್ ಪಟ್ವಾಲ್ ಎಂದು ಗುರುತಿಸಲಾಗಿದ್ದು. ಈತ ಉತ್ತರಕನ್ನಡ ಜಿಲ್ಲೆಯಲ್ಲಿರುವ...
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಹೆಸರನ್ನು ಎಳೆದು ತಂದ ಯುಟ್ಯೂಬರ್ ರಶೀದ್ ಸಿದ್ದೀಖಿ ವಿರುದ್ದ 500 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಬಾಲಿವುಡ್ ನಟ...
ಕಾರವಾರ: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಯ ಸಂಪರ್ಕದಲ್ಲಿದ್ದ ಆರೋಪದ ಮೇಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಯುವಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು 28 ವರ್ಷದ ಸೈಯದ್ ಇದ್ರಿಸ್ ನಬಿ ಸಾಬ್ ಎಂದು...
ಮಂಗಳೂರು ನವೆಂಬರ್ 11: ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ, ಬಂಧಿತರನ್ನು ಅನ್ಸಾರಿ ಕ್ರಾಸ್ ರೋಡ್ ನಿವಾಸಿ ಟಿ.ಪಿ ಫಾರೂಕ್ ಹಾಗೂ ನೇಪಾಳದ ಸಾಗರ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ನವೆಂಬರ್...
ಉಡುಪಿ ನವೆಂಬರ್ 11: ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ.ಸಿ ಅಗಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿ ಉಡುಪಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಲ್ಲಿ ಸಾರ್ವಜನಿಕರನ್ನು ನಂಬಿಸಿ ಅವರ ಬಳಿ ಹಣ ಮತ್ತು ದಾಖಲಾತಿ ಪಡೆದುಕೊಂಡು ಸಾರ್ವಜನಿಕರಿಗೆ ಮೋಸ...
ಉಪ್ಪಿನಂಗಡಿ, ನವೆಂಬರ್ 9: ಅಡಿಕೆ ವರ್ತಕರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿ ನಗದು ಮತ್ತು ಚಿನ್ನದ ಸರ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕು ಸಜಿಪಪಡು ಗ್ರಾಮದ ನಿವಾಸಿ...