ಕಾಸರಗೋಡು ನವೆಂಬರ್ 7: ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್ರನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಫ್ಯಾಶನ್ ಗೋಲ್ಡ್ ಇಂಟರ್ ನ್ಯಾಷನಲ್ ಕಂಪೆನಿ ಹೆಸರಿನಲ್ಲಿ ಸುಮಾರು 130 ಕೋಟಿ ರೂ. ಗಳಷ್ಟು...
ಮಂಗಳೂರು ನವೆಂಬರ್ 7: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಿಂದ ಬಂಧಿಸಿದ್ದಾರೆ. ಬಂಧಿತ...
ಮಂಗಳೂರು ನವೆಂಬರ್ 06: ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ತೊಕ್ಕೊಟ್ಟಿನಲ್ಲಿ ಬಂಧಿಸಿದೆ. ಬಂಧಿತರನ್ನು ಮೂಲತಃ ನಂದಾವರ ನಿವಾಸಿ ಪ್ರಸ್ತುತ ತೊಕ್ಕೊಟ್ಟುವಿನಲ್ಲಿ...
ಉಡುಪಿ ನವೆಂಬರ್ 6: ಕಳೆದ 2 ದಿನಗಳ ಹಿಂದೆ ನಡೆದ ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 2 ದಿನಗಳಲ್ಲೇ ಆರೋಪಿಗಳನ್ನು...
ಗೋವಾ ನವೆಂಬರ್ 5: ಗೋವಾದ ನಿಷೇಧಿತ ಪ್ರದೇಶದಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ನಡೆಸಿದ್ದಕ್ಕೆ ಬಾಲಿವುಡ್ ನಟಿ ಪೂನಂ ಪಾಂಡೆ ಅವರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಗೋವಾದ ಚಾಪೋಲಿ ಡ್ಯಾಮ್ ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ನಡೆಸಿದ್ದರೆಂದು...
ರಾಯಗಢ, ನವೆಂಬರ್ 05: ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ. ಇಂಟೀರಿಯರ್ ಡಿಸೈನರ್ ಅನ್ವಯ್...
ಮುಂಬೈ ನವೆಂಬರ್ 4:ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ನಂತರ ಮುಂಬೈ ಪೊಲೀಸ್ ಹಾಗೂ ಪತ್ರಕರ್ತ ಅರ್ನಬ್ ಗೋಸ್ವಾಮಿ ನಡುವೆ ಮುಸುಕಿನ ಗುದ್ದಾಟ ಜೋರಾಗಿದ್ದು, ಇಂದು ಹಳೆಯ ಪ್ರಕರಣ ಒಂದರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ...
ಮಂಗಳೂರು ನವೆಂಬರ್ 3: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರತೀಕ್ ಬೆಳ್ತಂಗಡಿ ಹಾಗೂ ಜಯೇಶ್ ಯಾನೇ ಸಚ್ಚು...
ಮಂಗಳೂರು ಅಕ್ಟೋಬರ್ 31: ತುಳು ಚಿತ್ರನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಟ್ವಾಳ ಭಂಡಾರಿಬೆಟ್ಟುವಿನ ಭಂಡಾರಿಬೆಟ್ಟುವಿನ ವಸತಿ ಸಂಕೀರ್ಣದಲ್ಲಿ ಅಕ್ಟೋಬರ್ 20 ರಂದು ಸುರೇಂದ್ರ ಬಂಟ್ವಾಳ...
ಉಡುಪಿ ಅಕ್ಟೋಬರ್ 31: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ...