ವಾಹನಗಳ ನಕಲಿ ದಾಖಲೆ ಸೃಷ್ಠಿಸಿ ವಂಚನೆ – ನಾಲ್ವರು ಆರೋಪಿಗಳು ಆರೆಸ್ಟ್ ಮಂಗಳೂರು ಅಗಸ್ಟ್ 26: ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಲ್ಲಿ ಸಾಲ ಪಡೆದು ವಂಚನೆ ನಡೆಸುತ್ತಿದ್ದ ಬೃಹತ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ....
ಮಂಗಳೂರು ನಕಲಿ ಹೆಸರಿನಲ್ಲಿ ತಿರುಗುತ್ತಿದ್ದ ಕಾಶ್ಮೀರಿ ವ್ಯಕ್ತಿ ಬಂಧನ ಮಂಗಳೂರು ಅಗಸ್ಟ್ 24: ಕಾರಿಗೆ ನಕಲಿ ಬೋರ್ಡ್ ಲಗತ್ತಿಸಿ ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕರ ಸೋಗಿನಲ್ಲಿ ಮಂಗಳೂರು ನಗರ ಪ್ರವೇಶಿಸಿದ್ದ ಕಾಶ್ಮೀರಿ ವ್ಯಕ್ತಿ ಸೇರಿದಂತೆ ಇಬ್ಬರನ್ನು...
ಮೋಸ್ಟ್ ವಾಂಟೆಡ್ ಕ್ರಿಮಿನಲ್ ಸ್ಯಾಮ್ ಪೀಟರ್ ವಶಕ್ಕೆ ಪಡೆಯಲು ಮಂಗಳೂರಿಗೆ ಸಿಬಿಐ ಮಂಗಳೂರು ಆಗಸ್ಟ್ 21: ಕಾರಿಗೆ ಕೇಂದ್ರೀಯ ತನಿಖಾ ಸಂಸ್ಥೆಯ ನೇಮ್ ಬೋರ್ಡ್ ಅಳವಡಿಸಿ ದರೋಡೆಗೆ ಸಂಚು ರೂಪಿಸಿದ ತಂಡ ಒಂದನ್ನು ಮಂಗಳೂರು ಪೊಲೀಸರು...
ಸ್ಯಾಟಲೈಟ್ ಕರೆ ಸಂಬಂಧ ಎನ್ ಐ ಎ ಅಧಿಕಾರಿಗಳಿಂದ ಮೌಲ್ವಿಯೊಬ್ಬರ ಬಂಧನ ಮಂಗಳೂರು ಅಗಸ್ಟ್ 19: ಪಾಕಿಸ್ತಾನದಿಂದ ಬೆಳ್ತಂಗಡಿಯ ಗೋವಿಂದೂರಿಗೆ ಸ್ಯಾಟಲೈಟ್ ಕರೆ ಬಂದ ಹಿನ್ನಲೆಯಲ್ಲಿ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ಮೌಲ್ವಿಯೊಬ್ಬರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ...
ಸ್ಯಾಟಲೈಟ್ ಕರೆ ಸಂಬಂಧ ಬೆಳ್ತಂಗಡಿಯಲ್ಲಿ ಓರ್ವನ ವಶಕ್ಕೆ ಪಡೆದ ಎನ್ಐಎ….? ಮಂಗಳೂರು ಅಗಸ್ಟ್ 19: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ ಓರ್ವನನ್ನು ವಶಕ್ಕೆ ಪಡೆದಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿದೇಶಗಳಿಗೆ...
ವಾಹನಗಳಿಗೆ ಸರಕಾರಿ ನಕಲಿ ನಾಮಫಲಕ ಹಾಕಿದ ಆರೋಪಿಗಳ ಬಂಧನ ಮಂಗಳೂರು ಅಗಸ್ಟ್ 17: ಮಂಗಳೂರು ಲಾಡ್ಜ್ ವೊಂದರಲ್ಲಿ ತಂಗಿದ್ದ 8 ಮಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ಕದ್ರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಪ್ರಮುಖ ನಗರಗಳಲ್ಲಿ ಹೈ...
ಮುಲ್ಕಿ ಪೊಲೀಸರ ಕಾರ್ಯಾಚರಣೆ ಕುಖ್ಯಾತ ದರೋಡೆಕೋರರ ಬಂಧನ ಮೂಡಬಿದಿರೆ ಅಗಸ್ಟ್ 1: ಮುಲ್ಕಿ , ಹಳೆಯಂಗಡಿ, ಕಿನ್ನಿಗೋಳಿ ಪರಿಸರದಲ್ಲಿ ನಡೆದ ಕೊಲೆ , ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು...
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನ ಒರ್ವನ ಬಂಧನ ಮಂಗಳೂರು ಜುಲೈ 28: ದುಬೈನಿಂದ ಮಂಗಳೂರಿಗೆ ಆಗಮಿಸಿದ ಇಬ್ಬರು ಪ್ರಯಾಣಿಕರು ಅಕ್ರಮ ಚಿನ್ನ ಸಾಗಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮಂಗಳೂರು...
ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ ಮಂಗಳೂರು ಜುಲೈ 25: ಮಂಗಳೂರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜುಲೈ 24 ರಂದು ದುಬೈನಿಂದ ಬಂದಿಳಿದ ಪ್ರಯಾಣಿಕರೊಬ್ಬರು ತಮ್ಮ ಗುದದ್ವಾರದಲ್ಲಿ ಚಿನ್ನವನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿದ...
ಅಕ್ರಮ ಗೋಸಾಗಾಟದಲ್ಲಿ ಉಡುಪಿ ಪೊಲೀಸರು ಭಾಗಿ ? ಮಂಗಳೂರು ಜುಲೈ 18: ಉಡುಪಿ ಜಿಲ್ಲೆಯಲ್ಲಿ ಅಕ್ರಮ ದನ ಸಾಗಾಟ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿರುವ ಆತಂಕಕಾರಿ ವರದಿ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿದಂತೆ ಇಬ್ಬರು ಪೊಲೀಸರು...