ಕಾರ್ಕಳ ಡಿಸೆಂಬರ್ 17: ವೃದ್ದರೊಬ್ಬರನ್ನು ನೋಡಿಕೊಳ್ಳಲು ಬಂದಿದ್ದ ಹೋಮ್ ನರ್ಸ್ ಒಬ್ಬ ಲಕ್ಷಾಂತ ರೂಪಾಯಿ ಹಣ ವಂಚಿಸಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ತೆಳ್ಳಾರ್ ನಿವಾಸಿ ರತ್ನಾಕರ...
ಮಂಗಳೂರು ಡಿಸೆಂಬರ್ 14: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ...
ಮಂಗಳೂರು ಡಿಸೆಂಬರ್ 13: “ ಡ್ರಗ್ಸ್ ಫ್ರಿ ಮಂಗಳೂರು ” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ...
ಹೈದರಾಬಾದ್ ಡಿಸೆಂಬರ್ 13: ಪುಷ್ಟ 2 ಚಿತ್ರದ ಪ್ರಿಮಿಯರ್ ಶೋ ವೇಳೆ ಉಂಟಾದ ಕಾಲ್ತುಳಿತ ಸಂದರ್ಭ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ನನ್ನು ಚೀಕಟಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೆಲ ದಿನಗಳ...
ಬೆಂಗಳೂರು ಡಿಸೆಂಬರ್ 12: ಬಿಗ್ ಬಾಸ್ ನ ಮಾಡಿ ಸ್ಪರ್ಧಿ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಹೋಗಿ ಬಂದಿದ್ದ ಡ್ರೋನ್ ಪ್ರತಾಪ್ ನನ್ನು BNS ಸೆಕ್ಷನ್ 288, ಸ್ಫೋಟಕ...
ಉಡುಪಿ ಡಿಸೆಂಬರ್ 11: ದೇಶದ ವಿವಿಧ ಫೈವ್ ಸ್ಟಾರ್ ಹೊಟೇಲ್ ಗಳಲ್ಲಿ ರೂಂ ಮಾಡಿ ಊಟ ತಿಂಡಿ ತಿಂದು ಸಾವಿರಾರು ರೂಪಾಯಿ ಬಿಲ್ ಮಾಡಿ ಬಳಿಕ ಎಸ್ಕೇಪ್ ಆಗುತ್ತಿದ್ದ ಅಜ್ಜನನ್ನು ಮಣಿಪಾಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ದೆಹಲಿ ನವೆಂಬರ್ 05: ದೆಹಲಿಯಲ್ಲಿ ನಡೆದ ಪತಿ , ಪತ್ನಿ ಮತ್ತು ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಸ್ವಂತ ಮಗನೇ ತನ್ನ ತಂದೆ ತಾಯಿ ಮತ್ತು ಸಹೋದರಿಯನ್ನು ಕೊಲೆ ಮಾಡಿದ್ದಾನೆ. ದೆಹಲಿಯಲ್ಲಿ ತ್ರಿವಳಿ...
ಮುಂಬೈ ನವೆಂಬರ 27: ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ ಯುವ ಮಹಿಳಾ ಪೈಲಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಪೈಲೆಟ್ ನನ್ನು ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಸೃಷ್ಟಿ ತುಲಿ...
ಪುತ್ತೂರು ನವೆಂಬರ್ 25: ಮೃತಪಟ್ಟ ಕೂಲಿ ಕಾರ್ಮಿಕನ ಶವವನ್ನು ಮನೆಯ ಹತ್ತಿರದ ರಸ್ತೆ ಬದಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹೆನ್ರಿ ತಾವೋ,...
ಮಂಗಳೂರು ನವೆಂಬರ್ 23: ನಟೋರಿಯಸ್ ರೌಡಿಯನ್ನು ವಶಕ್ಕೆ ಪಡೆಯಲು ಹೋದ ಪೊಲೀಸರ ಮೇಲೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಉಳ್ಳಾಲದ ನಟೋರಿಯಸ್ ರೌಡಿ ದಾವೂದ್ ಸಿಸಿಬಿ ಪೊಲೀಸರ ಮೇಲೆ ದಾಳಿ ನಡೆಸಿದವನಾಗಿದ್ದು,...