ಲಂಚ ಪಡೆಯುತ್ತಿದ್ದಾಗ ಎಸಿಬಿ ದಾಳಿ ಪ್ರಾಜೆಕ್ಟ್ ಇಂಜಿನಿಯರ್ ಬಂಧನ ಮಂಗಳೂರು ಅಕ್ಟೋಬರ್ 3: ಸರಕಾರದಿಂದ ದೊರೆಯುವ ಬಯೋ ಗ್ಯಾಸ್ ಸಬ್ಸಿಡಿಗೆ ಎಜೆನ್ಸಿ ಮಾಲಕರೊಬ್ಬರಿಂದ ಪ್ರಾಜೆಕ್ಟ್ ಇಂಜಿನಿಯರ್ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ....
ಗಂಟಾಲಕಟ್ಟೆ ಕೊಲೆಯತ್ನ ಪ್ರಕರಣ ಪ್ರಮುಖ ಆರೋಪಿಗಳ ಬಂಧನ ಮಂಗಳೂರು ಅಕ್ಟೋಬರ್ 3: ಮೂಡಬಿದ್ರೆಯ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದ ಮೊಹಮ್ಮದ್ ಇಮ್ತಿಯಾಜ್ ಕೊಲೆಯತ್ನ ಪ್ರಕರಣದ ಪ್ರಮುಖ 3 ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಬಜರಂಗದಳ ಮುಖಂಡ ಹರೀಶ್ ಶೆಟ್ಟಿ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗಳ ಬಂಧನ ಮಂಗಳೂರು ಅಕ್ಟೋಬರ್ 3: ಬಜರಂಗದಳ ಮುಖಂಡ ಹರಿಶ್ ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರು ಮಂದಿ ಆರೋಪಿಗಳನ್ನು...
ಅಕ್ರಮ ಸಂಬಂಧಕ್ಕೆ ಹುಟ್ಟಿದ ಮಗುವನ್ನು ಕೊಂದು ಮಣ್ಣಿನಡಿ ಹೂತು ಹಾಕಿದ ಪಾಪಿ ತಂದೆ ಬೆಳ್ತಂಗಡಿ ಅಕ್ಟೋಬರ್ 1: ಅಕ್ರಮ ಸಂಬಂದದಿಂದ ಹುಟ್ಟಿದ ಒಂದು ವಾರದ ಗಂಡು ಮಗುವನ್ನು ಕೊಂದು ಮಣ್ಣಿನಡಿಯಲ್ಲಿ ಹೂತು ಹಾಕಿದ ಘಟನೆ ಬೆಳ್ತಂಗಡಿ...
ಅತ್ಯಂತ ದುಬಾರಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ ಮಂಗಳೂರು ಸಪ್ಟೆಂಬರ್ 26: ಮಂಗಳೂರು ಹೊರವಲಯದ ಕುಂಟಿಕಾನ ಎಂಬಲ್ಲಿ ನಿಷೇಧಿತ ಅತ್ಯಂತ ದುಬಾರಿ ಮಾದಕ ವಸ್ತು ಎಂ ಡಿ , ಎಂ ಎ ಮತ್ತು...
ಅಕ್ರಮ ಚಿನ್ನ ಸಾಗಾಟಕ್ಕೆ ಸಹಾಯ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿ ಬಂಧನ ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರನ್ನು...
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಅರೋಪ ಮೂವರ ಬಂಧನ ಮಂಗಳೂರು ಸಪ್ಟೆಂಬರ್ 20 : 4 ನೇ ತರಗತಿಯ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ 3 ಮಂದಿ ಆರೋಪಿಗಳನ್ನು ದಕ್ಷಿಣಕ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ....
ಹೊಟೇಲಿಗೆ ಕಲ್ಲು ತೂರಿದ ಪ್ರಕರಣ: ಕಾಂಗ್ರೆಸ್ ಕಾರ್ಯಕರ್ತನ ಬಂಧನ ಮಂಗಳೂರು, ಸೆಪ್ಟೆಂಬರ್ 11: ಭಾರತ್ ಬಂದ್ ವೇಳೆ ಮಂಗಳೂರಿನಲ್ಲಿ ಹೊಟೇಲಿಗೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಂಗಳೂರಿನ ಕದ್ರಿ ಪೊಲಿಸರು ಬಂಧಿಸಿದ್ದಾರೆ. ಬಂಧಿತನನ್ನು ಅಮರ್...
ಫೇಸ್ ಬುಕ್ ಪೋಸ್ಟ್ ಗೆ ಯುವಕನ ಬಂಧಿಸಿ ಕಿರುಕುಳ ನೀಡಿದ ಪೊಲೀಸರು ಮಂಗಳೂರು ಸೆಪ್ಟೆಂಬರ್ 7: ಕೇರಳದಲ್ಲಿನ ಪ್ರವಾಹ ಸ್ಥಿತಿ ಕುರಿತು ಮೂಢನಂಬಿಕೆಯಿಂದ ಕೂಡಿದ ಹೇಳಿಕೆಯನ್ನು ಫೇಸ್ ಬುಕ್ನಲ್ಲಿ ಪ್ರಶ್ನಿಸಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮುಸ್ಲಿಂ...
ಹಫ್ತಾ ಕೊಡಲು ನಿರಾಕರಣೆ, ಕಲ್ಲಡ್ಕದಲ್ಲಿ ವ್ಯಕ್ತಿ ಮೇಲೆ ಗಂಭೀರ ಹಲ್ಲೆ ಬಂಟ್ವಾಳ, ಸೆಪ್ಟಂಬರ್ 1: ಹಫ್ತಾ ಕೊಡಲು ನಿರಾಕರಿಸಿದ ವ್ಯಕ್ತಿಗೆ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಈ ಘಟನೆ...