ಹಫ್ತಾ ಕೊಡಲು ನಿರಾಕರಣೆ, ಕಲ್ಲಡ್ಕದಲ್ಲಿ ವ್ಯಕ್ತಿ ಮೇಲೆ ಗಂಭೀರ ಹಲ್ಲೆ ಬಂಟ್ವಾಳ, ಸೆಪ್ಟಂಬರ್ 1: ಹಫ್ತಾ ಕೊಡಲು ನಿರಾಕರಿಸಿದ ವ್ಯಕ್ತಿಗೆ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಈ ಘಟನೆ...
ಲಂಚ ಸ್ವೀಕಾರದ ಆರೋಪ ಸಾಭೀತು ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಜೈಲು ಮಂಗಳೂರು ಅಗಸ್ಟ್ 25: ಲಂಚ ಸ್ವೀಕಾರದ ಆರೋಪ ಸಾಭೀತಾದ ಹಿನ್ನಲೆ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಶಿಕ್ಷೆ ವಿಧಿಸಿ ಮಂಗಳೂರು ಲೋಕಾಯುಕ್ತ ಕೋರ್ಟ್...
ಮೈಸೂರು ಬಿಎಸ್ಸಿ ವಿಧ್ಯಾರ್ಥಿನಿಲಯ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಬಂಧನ ಪುತ್ತೂರು ಅಗಸ್ಟ್ 10: ಮೈಸೂರಿನ ಕೆ ಆರ್ ಆಸ್ಪತ್ರೆಯ ಬಿಎಸ್ಸಿ ಶುಶ್ರುಕಿಯರ ವಿಧ್ಯಾರ್ಥಿ ನಿಲಯಕ್ಕೆ ನುಗ್ಗಿ ವಿಧ್ಯಾರ್ಥಿನಿಗೆ ಬಲಾತ್ಕಾರವಾಗಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು...
ಗೌರಿ ಲಂಕೇಶ್ ಹತ್ಯೆ ಪ್ರಕರಣ ಉಡುಪಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಎಸ್ಐಟಿ ಉಡುಪಿ ಅಗಸ್ಟ್ 9: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಮೂಲದ ಇಬ್ಬರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಉಡುಪಿಯ ಕಾಪು...
ಮಂಗಳೂರು ಪೊಲೀಸರ ದನಗಳ್ಳರ ಬೇಟೆಗೆ ಬಿದ್ದ ಕುಖ್ಯಾತ ದನಗಳ್ಳ ಅಹಮ್ಮದ್ ಕಬೀರ್ ಮಂಗಳೂರು ಆಗಸ್ಟ್ 03: ಮಂಗಳೂರು ನಗರದ ಮಹಾಲಿಂಗೇಶ್ವರ ದೇವಾಲಯದ ದನಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು...
ಅಕ್ರಮ ದನ ಸಾಗಾಟ 4 ಮಂದಿ ಬಂಧನ ಮಂಗಳೂರು ಆಗಸ್ಟ್ 02: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಅಕ್ರಮ ದನ ಸಾಗಾಟ ಪ್ರಕರಣ. ಕಳೆದ ಕೆಲವು ದಿನಗಳಿಂದ ಪೊಲೀಸ್ ಇಲಾಖೆ ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು...
ಫಾರೆಸ್ಟ್ ಗಾರ್ಡ್ ಹಲ್ಲೆ ಪ್ರಕರಣ ಮೂವರು ಆರೋಪಿಗಳು ಪೊಲೀಸರ ವಶ ಪುತ್ತೂರು ಅಗಸ್ಟ್ 2: ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಮರಗಳ್ಳರನ್ನು ತಡೆದ ಹಿನ್ನಲೆಯಲ್ಲಿ ಫಾರೆಸ್ಟ್ ಗಾರ್ಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಮೂವರು...
2 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶ ಒರ್ವನ ಬಂಧನ ಮಂಗಳೂರು ಜುಲೈ 30: ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯೊರ್ವನನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು...
ಬಂಟ್ವಾಳದ ನೈತಿಕ ಪೊಲೀಸ್ ಗಿರಿ ಪ್ರಕರಣ – ಇಬ್ಬರ ಬಂಧನ ಮಂಗಳೂರು ಜುಲೈ 30: ಬಂಟ್ವಾಳದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಬಂಟ್ವಾಳ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ....
ಪಾಂಡೇಶ್ವರ ದೇವಳದ ಗೋಕಳ್ಳತನ ಪ್ರಮುಖ ಆರೋಪಿ ಬಂಧನ ಮಂಗಳೂರು ಜುಲೈ 28: ಪಾಂಡೇಶ್ವರ ಮಹಾಲಿಂಗೇಶ್ವರ ದೇವಳದ ಮೂರು ಗೋವುಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಮಂಗಳೂರಿನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಮಚ್ಚಂಪಾಡಿ...