ಪಾಂಡೇಶ್ವರ ದೇವಳದ ಗೋಕಳ್ಳತನ ಪ್ರಮುಖ ಆರೋಪಿ ಬಂಧನ ಮಂಗಳೂರು ಜುಲೈ 28: ಪಾಂಡೇಶ್ವರ ಮಹಾಲಿಂಗೇಶ್ವರ ದೇವಳದ ಮೂರು ಗೋವುಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಮಂಗಳೂರಿನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಮಚ್ಚಂಪಾಡಿ...
ಮಾರಕಾಸ್ತ್ರಗಳಿಂದ ತೋರಿಸಿ ದನಗಳ್ಳತನ ಮಾಡುತ್ತಿದ್ದ ಕುಖ್ಯಾತ ದನಗಳ್ಳರ ಬಂಧನ ಮಂಗಳೂರು ಜುಲೈ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ದನಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಇಮ್ರಾನ್ (27)...
ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಬಜರಂಗದಳ ಕಾರ್ಯಕರ್ತ ಮಂಗಳೂರು ಜುಲೈ 27: ಅಕ್ರಮವಾಗಿ ಜಾನುವಾರಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಒಬ್ಬರು ಬಜರಂಗದಳದ ಕಾರ್ಯಕರ್ತ ಎಂದು ಹೇಳಲಾಗಿದೆ. ನಿನ್ನೆ...
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಉಡುಪಿ ಜುಲೈ 26: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಾರ್ಕಳದ ಕಸಬಾ ಗ್ರಾಮದಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬೆಳ್ಮಣ್ಣು...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸುಳ್ಯದ ವ್ಯಕ್ತಿಯೊಬ್ಬನ ಬಂಧನ ಮಂಗಳೂರು ಜುಲೈ 20: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ...
ದಕ್ಷಿಣಕನ್ನಡ ಜಿಲ್ಲೆಯ ಅತ್ಯಧಿಕ ಗಾಂಜಾ ಸಾಗಾಟ ಪ್ರಕರಣದ ಪ್ರಮುಖ ಆರೋಪಿ ಬಂಧನ ಉಪ್ಪಿನಂಗಡಿ ಜುಲೈ 19: ಕಳೆದ ಡಿಸೆಂಬರ್ ನಲ್ಲಿ ಪತ್ತೆಯಾದ 81 ಕೆಜಿ ಗಾಂಜಾ ಸಾಗಾಟ ಪ್ರಕರಣ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು...
ಅಪ್ರಾಪ್ತ ಬುದ್ದಿಮಾಂಧ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಮುಖ ಆರೋಪಿ ಸೆರೆ ಮಂಗಳೂರು ಜುಲೈ 18: ಮೈಸೂರು ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮೈಸೂರಿನ ಅಪ್ರಾಪ್ತ ಬುದ್ದಿಮಾಂಧ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಮುಖ ಆರೋಪಿಯನ್ನು...
ದೀಪಕ್ ರಾವ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ ಮಂಗಳೂರು ಜುಲೈ 17 :ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ಒರ್ವನ ಬಂಧನ ಮಂಗಳೂರು ಜುಲೈ 13: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈಯಿಂದ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಚಿನ್ನವನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದು,...
ಸುಳ್ಯ ಗ್ಯಾಂಗ್ ರೇಪ್ ಪ್ರಕರಣ 3 ಆರೋಪಿಗಳ ಬಂಧನ ಮಂಗಳೂರು ಜೂನ್ 27: ಸುಳ್ಯದ ಬೆಳ್ಳಾರೆ ಯಲ್ಲಿ ನಡೆದ ಯುವತಿಯ ಗ್ಯಾಂಗ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ 25...