ಮಂಗಳೂರು, ನವೆಂಬರ್ 22: ಮೂರು ವರ್ಷದ ಪುಟಾಣಿ ಹೆಣ್ಣು ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ಮುದುಕನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮುದುಂಗಾರುಕಟ್ಟೆ ನಿವಾಸಿ ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ. ಆರೋಪಿ ವ್ಯಕ್ತಿ...
ಕೇರಳ ನವೆಂಬರ್ 22: ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದ್ದು ಘಟನೆ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಮ್ಮು...
ಉಡುಪಿ ನವೆಂಬರ್ 21: ತಾನು ಹೋಮ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮನೆಯೊಂದರಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಹೋಮ್ ನರ್ಸ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೊಪ್ಪಳ ಜಿಲ್ಲೆ...
ಪುತ್ತೂರು ನವೆಂಬರ್ 19: ಮೃತಪಟ್ಟ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆಯಲ್ಲಿ ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿದ್ದು. ಅದರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಪ್ರಾಸ್ಸಿನ್ಸ್ ಎಂದು ಗುರುತಿಸಲಾಗಿದೆ....
ಪುತ್ತೂರು ನವೆಂಬರ್ 19: ಕೆಲಸದ ವೇಳೆ ಕಾರ್ಮಿಕನೊಬ್ಬ ಮೃತಪಟ್ಟು ಆತನ ಶವವನ್ನು ಪಿಕಪ್ ವಾಹನದಲ್ಲಿ ಮರದ ದಿಮ್ಮಿಗಳ ಮೇಲೆ ತುಂಬಿಕೊಂಡು ಬಂದು ಅವರ ಮನೆಯ ಮುಂಭಾಗದ ರಸ್ತೆ ಬದಿಯಲ್ಲಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಾಲ್ಮರದ ತಾವೋ...
ಚೆನ್ನೈ ನವೆಂಬರ್ 16: ಕಾರ್ಯಕ್ರಮವೊಂದರಲ್ಲಿ ತೆಲುಗು ಮಾತನಾಡುವವರ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿರಿಯ ನಟಿ ಕಸ್ತೂರಿ ಶಂಕರ್ ಅವರನ್ನು ಹೈದರಾಬಾದ್ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ನಟಿ ಕಸ್ತೂರಿ ಶಂಕರ್ ವಿರುದ್ಧ ಕೆಲ ದಿನಗಳ ಹಿಂದೆ...
ಮಂಗಳೂರು ನವೆಂಬರ್ 15: ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ. ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ...
ಮಂಗಳೂರು : ಮಂಗಳೂರಿನ ಪಕ್ಷಿಕೆರೆಯ ಜಲಜಾಕ್ಷಿ ಅಪಾರ್ಟ್ ಮೆಂಟ್ನಲ್ಲಿ ಪತ್ನಿ, ಮಗುವನ್ನು ಕೊಲೆ ಮಾಡಿ ಬಳಿಕ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಮೂಲ್ಕಿ ಪೊಲೀಸರು ಯುವಕನ ತಾಯಿ ಮತ್ತು ಸಹೋದರಿಯನ್ನು...
ಬೆಂಗಳೂರು : ಪ್ರೇಯಸಿಯ ತಾಯಿಗಾಗಿ ಡ್ಯಾನ್ಸ್ ಮಾಸ್ಟರ್ ಓರ್ವ ಕಳ್ಳತನದ ಕೃತ್ಯಕ್ಕಿಳಿದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳ ಡ್ಯಾನ್ಸ್ ಮಾಸ್ಟರ್ನನ್ನು ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗದಗ (Gadag) ಜಿಲ್ಲೆಯ ಲಕ್ಷ್ಮೇಶ್ವರ...
ಉಡುಪಿ ನವೆಂಬರ್ 11: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಕಾರ್ಕಳ ನಗರ ಪೊಲೀಸರು...