ಟಾಯ್ಲೆಟ್ ಗಲಾಟೆಯಲ್ಲಿ ಮಂಗಳೂರನ್ನು ಪಾಕಿಸ್ತಾನ ಎಂದು ಯುವಕರಿಂದ ಹಲ್ಲೆ ಮಂಗಳೂರು ಅಕ್ಟೋಬರ್ 12: ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ್ದಕ್ಕೆ ಹೋಟೆಲ್ ಮ್ಯಾನೇಜರ್ ಸೇರಿದಂತೆ ಇಬ್ಬರ ಮೇಲೆ ತಂಡ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ...
ಬಿಜೆಪಿ ಕಾರ್ಯಕರ್ತನ ಕೊಲೆ ಐವರು ಪಾತಕಿಗಳ ಬಂಧನ ಮಂಗಳೂರು,ಅಕ್ಟೋಬರ್ 11: ಬಿಜೆಪಿ ಕಾರ್ಯಕರ್ತ ಜುಬೈರ್ ಹತ್ಯೆಗೆ ಸಂಬಂಧಿಸಿದಂತೆ ಉಳ್ಳಾಲ ಪೋಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ 4 ರಂದು ಆರೋಪಿಗಳು ಜುಬೈರ್ ನನ್ನು ತಲವಾರಿನಿಂದ...
ದೇಯಿ ಬೈದೆದಿ ಅವಮಾನ ಖಂಡಿಸಿ ಬಿಜೆಪಿ ಜಾಥಾ ಪುತ್ತೂರು,ಅಕ್ಟೋಬರ್ 9: ತುಳುನಾಡಿದ ಐತಿಹಾಸಿಕ ವೀರ ಪುರುಷರಾದ ಕೋಟಿ-ಚೆನ್ನಯರ ತಾಯಿ ದೇಯಿ ಬೈದೆದಿ ಗೆ ಮಾಡಿದ ಅವಮಾನವನ್ನು ಖಂಡಿಸಿ ಬಿಜೆಪಿ ಪಕ್ಷ ನಾಳೆ (ಅಕ್ಟೋಬರ್ 10) ಕಾಲ್ನಡಿಗೆ...
ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ ಬಂಧನ ಪುತ್ತೂರು ಸೆಪ್ಟೆಂಬರ್ 29: ಸಂಪ್ಯ ಪೋಲೀಸ್ ಠಾಣಾಧಿಕಾರಿ ಅಬ್ದುಲ್ ಖಾದರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಕಾರಣಕ್ಕೆ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್...
ಒಂಟಿ ಮಹಿಳೆಯರೇ ಟಾರ್ಗೆಟ್: ವಿಕೃತಕಾಮಿ ಎರೆಸ್ಟ್ ಮಂಗಳೂರು, ಸೆಪ್ಟೆಂಬರ್ 25 : ಮಂಗಳೂರು ಹೊರವಲಯದ ಸುರತ್ಕಲ್ ಪರಿಸರದ ಬಾಲಕಿಯರು ಹಾಗೆ ಮಹಿಳೆಯರಲ್ಲಿ ಆತಂಕ ಸೃಷ್ಟಿಸಿದ್ದ ವಿಕೃತ ಕಾಮಿಯೊಬ್ಬನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ . ಸುರತ್ಕಲ್...
ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮುಖ್ಯ ಶಿಕ್ಷಕನ ಬಂಧನ ಉಡುಪಿ ಸೆಪ್ಟೆಂಬರ್ 19: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ದ ಮೇಲೆ ಮುಖ್ಯ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ...
ಜ್ಯುವೆಲ್ಲರಿ ಕಳ್ಳತನ ಪ್ರಕರಣ – 5 ನೇಪಾಳಿಗರ ಬಂಧನ, ಆಭರಣ ವಶ ಉಡುಪಿ ಸೆಪ್ಟೆಂಬರ್ 19: ಆರು ತಿಂಗಳ ಹಿಂದೆ ನಡೆದ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಗೋಲ್ಡ್ ಪ್ಯಾಲೇಸ್ ಜ್ಯುವೆಲ್ಲರಿ ಕಳ್ಳತನ ಪ್ರಕರಣಕ್ಕೆ...
ಮಂಗಳೂರು ಸೆಪ್ಟೆಂಬರ್ 17: ಮರಕಡ ಸಮೀಪ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಆರ್ಥಿಕ ಮತ್ತು ಮಾದಕ ವಸ್ತು ಅಪರಾಧ ಪತ್ತೆ ವಿಭಾಗದ ಪೊಲೀಸರು ಕಾವೂರು ದೇವಾಲಯದ ಬಳಿಯ...
ಪುತ್ತೂರು,ಸೆಪ್ಟಂಬರ್ 14:ಎರಡು ಸಮುದಾಯಗಳನ್ನು ಎತ್ತಿಕಟ್ಟಿ ಕೋಮು ಗಲಭೆಗೆ ಯತ್ನಿಸುತ್ತಿರುವ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರನ್ನು ಬಂಧಿಸಬೇಕೆಂದು ಎಸ್.ಡಿ.ಪಿ.ಐ ಒತ್ತಾಯಿಸಿದೆ.ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದಕ್ಷಣಕನ್ನಡ ಜಿಲ್ಲಾ ಕಾರ್ಯದರ್ಶಿ...
ಮಂಗಳೂರು ಸೆಪ್ಟೆಂಬರ್ 13: ಯೇಸು ಕ್ರಿಸ್ತರು ಹಾಗೂ ಸಂತ ಮದರ್ ತೆರೆಸಾ ಅವರ ಕುರಿತು ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಅಕ್ಷರ್ ಬೋಳಿಯಮಜಲ್ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ...