ಮಂಗಳೂರು, ಆಗಸ್ಟ್ 15 : ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಪೋಲಿಸರು ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಆರು ವಿಶೇಷ ತಂಡಗಳನ್ನು ರಚಿಸಿದ...
ಮಂಗಳೂರು,ಅಗಸ್ಟ್ 11 : ಕದ್ದ ಮೊಬೈಲ್ ಗಳನ್ನು ಮಾರಾಟ ಮಾಡಲು ಬಂದಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತರನ್ನು ರಾಮನಗರ ಜಿಲ್ಲೆಯ ಮೊಹಮ್ಮದ್ ಇರ್ಫಾನ್ ಪಾಶಾ ( 26), ಸಯ್ಯದ್...
ಮಂಗಳೂರು,ಅಗಸ್ಟ್ 10: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರು ಲಾರಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದು, ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಆರು ಜನರನ್ನು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಪೋಲೀಸ್ ಠಾಣಾ ವ್ಯಾಪ್ತಿಯ ತಚ್ಚಣಿ ಎಂಬಲ್ಲಿ ಮಂಗಳೂರು...
ಗರ್ಲ್ ಫ್ರೆಂಡ್ ಗಳೊಂದಿಗೆ ಜಗಳ – ಬಾಯ್ ಫ್ರೆಂಡ್ ನ ವಂಚನೆ ಜಾಲ ಬಯಲು ಮಂಗಳೂರು ಅಗಸ್ಟ್ 7: ಸಾಮಾಜಿಕ ಜಾಲತಾಣದಲ್ಲಿ ಫಾರೀನ್ ಹುಡುಗಿಯರ ಆಸೆ ತೋರಿಸಿ ವಂಚಿಸುತ್ತಿದ್ದ ಇಬ್ಬರು ಖದೀಮರನ್ನು ಮಂಗಳೂರಿನ ಪಾಂಡೇಶ್ವರ ಠಾಣೆಯ...
ಉಡುಪಿ, ಆಗಸ್ಟ್ 05: ಉಡುಪಿಯ ಇನ್ನಂಜೆ ರೈಲ್ವೆ ನಿಲ್ದಾಣದ ಬಳಿ , ಸಾಗುವಾನಿ ಮರವನ್ನು ಅಕ್ರಮವಾಗಿ ಕತ್ತರಿಸಿ, ಮಾರಾಟ ಮಾಡಲು ಯತ್ನಿಸುತ್ತಿದ್ದ, ಮೂವರನ್ನು ರೈಲ್ವೇ ರಕ್ಷಣಾ ದಳದ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳಾದ ಗುಣಕರ ಮಂಡೇಡಿ, ಇನ್ನಂಜೆ...
ಮಂಗಳೂರು ,ಆಗಸ್ಟ್ 3: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ .ಬಂಧಿತರನ್ನು ಲಾಯ್ ವೇಗಸ್ ,ಅಲ್ಮೇಡಾ ಕರ್ಕಡ ,ಹಾಗೂ ಪ್ರದೀಪ್ ಪ್ರಭು ಎಂದು...
ಮಂಗಳೂರು ,ಜುಲೈ 26 : ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ನಡೆದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ ಕೊಲೆ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳಲ್ಲಿ ಪೋಲೀಸರು ಬಂಧಿಸಿದ್ದಾರೆ. ಜುಲೈ 24 ರ ಮಧ್ಯರಾತ್ರಿ ಈ ಕೊಲೆ...
ಮಂಗಳೂರು, ಜುಲೈ.26: ನಕಲಿ ಚಿನ್ನವನ್ನು ಅಡವಿಟ್ಟು ಬ್ಯಾಂಕಿಗೆ ಕೋಟ್ಯಾಂತರ ರೂಪಾಯಿಗಳ ಪಂಗನಾಮ ಹಾಕಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ, ಈ ಸಂಬಂಧ ಮಂಗಳೂರಿನ ಬಂದರು ಪೋಲಿಸರು ನಗರದ ಬೊಂದೆಲಿನ ನಿವಾಸಿಗಳಾದ ವಿದ್ಯಾನಂದ ರಾವ್ ಮತ್ತು ಲಲಿತಾ...