ಮಂಗಳೂರು: ಕಥೊಲಿಕ್ ಸಭಾ ಅಧ್ಯಕ್ಷರ ಹಲ್ಲೆ ಪ್ರಕರಣ ದುಷ್ಕರ್ಮಿಗಳನ್ನು 24 ತಾಸುಗಳ ಮೊದಲು ಬಂಧಿಸದಿದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ, ಎಸ್ಪಿ, ಡಿಸಿ ಕಚೇರಿ ಎದುರು ಧರಣಿ ನಡೆಸುದಾಗಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಉಪಾಧ್ಯಕ್ಷ...
ಮಂಗಳೂರು, ಜೂನ್ 12: ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಉಳ್ಳಾಲ ತಾಲ್ಲೂಕಿನ ಬೋಳಿಯಾರ್ನಲ್ಲಿ ಚೂರಿ ಇರಿದ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ‘ಬೋಳಿಯಾರ್ ನಿವಾಸಿಗಳಾದ ತಾಜುದ್ದೀನ್ ಅಲಿಯಾಸ್ ಸಿದ್ದಿಕ್, ಸರ್ವಾನ್, ಮುಬಾರಕ್, ಅಶ್ರಫ್,...
ಕೊಚ್ಚಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಲಯಾಳಂ ಸಿನಿ ಇಂಡಸ್ಟ್ರಿಯ ಖ್ಯಾತ ನಟನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಈ ಭಯಾನಕ ಘಟನೆ ನಡೆದಿರುವುದು ಕೇರಳದಲ್ಲಿ. ದೃಶ್ಯಂ ಚಿತ್ರವಲ್ಲದೆ ಹಲವು ಚಿತ್ರಗಳಲ್ಲಿ...
ಬೆಳ್ತಂಗಡಿ, ಮೇ 20 : ‘ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದ್ದೇ ಆದರೆ, ಇನ್ನು ಮುಂದೆಯೂ ಪೊಲೀಸರ ಕಾಲರ್ ಹಿಡಿಯಲು ನಾನು ಸಿದ್ಧ. ಜೈಲಿನಲ್ಲಿ ಕುಳಿತುಕೊಳ್ಳಲೂ ನಾನು ಸಿದ್ಧ’ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಕಲ್ಲಿನ...
ಮಡಿಕೇರಿ: ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ ಆರೋಪಿ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆದರೆ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ...
ನವದೆಹಲಿ, ಮಾರ್ಚ್ 21:ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ)...
ಕೋಲಾರ, ನವೆಂಬರ್ 29: ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ...
ಬಂಟ್ವಾಳ, ಅಕ್ಟೋಬರ್ 07: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ. ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್...
ನವದೆಹಲಿ, ಸೆಪ್ಟೆಂಬರ್ 22: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಶೇಖ್ ಆದಿಲ್ ಮುಸ್ತಾಕ್ ಎಂದು ಗುರುತಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಉಗ್ರನಿಗೆ ಸಹಾಯ...
ತಿರುವನಂತಪುರಂ, ಆಗಸ್ಟ್ 05: ವ್ಯಕ್ತಿಯೊಬ್ಬ ಕೆಲ ವರ್ಷಗಳ ಬಳಿಕ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾವ ಮಾರಣಾಂತಿಕವಾಗಿ ಹಲ್ಲೆಗೈದು ಅಳಿಯನ ಹಲ್ಲು ಕಿತ್ತ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...