DAKSHINA KANNADA9 months ago
ಎರಡು ವರ್ಷಗಳ ಹಿಂದಿನ ಕಳವು ಪ್ರಕರಣದ ಆರೋಪಿ ಅರೆಸ್ಟ್ ಮಾಡಿದ ಬೆಳ್ಳಾರೆ ಪೊಲೀಸರು
ಸುಳ್ಯ ಜುಲೈ 02 : ಎರಡು ವರ್ಷಗಳ ಹಿಂದೆ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಶರತ್ (24) ಎಂದು ಗುರುತಿಸಲಾಗಿದ್ದು,...