LATEST NEWS3 years ago
ಅತ್ತಾವರ – ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ – ಪಿಯುಸಿ ವಿಧ್ಯಾರ್ಥಿನಿಯರ ರಕ್ಷಣೆ
ಮಂಗಳೂರು, ಫೆಬ್ರವರಿ 03: ಪಿಯುಸಿ ವಿಧ್ಯಾರ್ಥಿನಿಯರನ್ನು ವೈಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮೂವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ...