ಉಡುಪಿ ಮೇ 15: ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರದ ಕೊಂಬೆಯೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ದ್ವಿಚಕ್ರ ವಾಹನದಲ್ಲಿದ್ದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ...
ಉಡುಪಿ, ಮೇ 13: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ನಿಧನ ಚಿತ್ರರಂಗಕ್ಕೆ ಶಾಕ್ ನೀಡಿದೆ. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ...
ಉಡುಪಿ ಮೇ 07 : ಕಾಂತಾರದ ಬಳಿಕ ಅದರ ಮುಂದುವರಿಕೆ ಭಾಗವಾಗಿ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ವಿಘ್ನಗಳು ಬರಲಾರಂಭಿಸಿದೆ. ಕಾಂತಾರ- 2 ಸೆಟ್ ನಲ್ಲಿದ್ದ ಜೂನಿಯರ್ ಆರ್ಟಿಸ್ಟ್ ನದಿಯಲ್ಲಿ ಮುಳುಗಿ ದಾರುಣವಾಗಿ...
ಪುತ್ತೂರು ಎಪ್ರಿಲ್ 21: ಕಲಾವಿದನಿಗೆ ಕಲೆಯನ್ನು ತೋರಿಸಲು ವೇದಿಕೆ ಬೇಕಷ್ಟೇ. ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮೂಲಕ ಸಂಬಂಧ ಬೆಳೆಯುತ್ತದೆ ಎಂದಾದರೆ ನಾನು ಅದನ್ನೂ ಬಿಡೋದಿಲ್ಲ. ಒಬ್ಬ ಒಳ್ಳೆಯ ಕಲಾವಿದ ಅದನ್ನು ಬಿಡಲು ಸಾಧ್ಯವಿಲ್ಲ. ನಾನು ಇದಕ್ಕೇ...
ಕಡಬ ಎಪ್ರಿಲ್ 17: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಡಬದ ನಂದುಗುರಿ ಎಂಬಲ್ಲಿ...
ಕುಂದಾಪುರ ಎಪ್ರಿಲ್ 06: ಅರಾಟೆ ಸೇತುವೆ ದುರಸ್ಥಿ ಕಾಮಗಾರಿಗೆ ಹಾಕಲಾಗಿದ್ದ ಮಣ್ಣಿನ ರಾಶಿಗೆ ಬೈಕ್ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಬೈಕ್ ನಲ್ಲಿದ್ದ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿದ ಘಟನೆ ಶನಿವಾರ ರಾತ್ರಿ ನಡೆದಿದೆ....
ಅಜೆಕಾರು: ಶಿರ್ಲಾಲಿನ ಪಂಗ್ಲಬೆಟ್ಟು ಶ್ರೀ ಬ್ರಹ್ಮ ಮುಗೇರಕಲ ಕ್ಷೇತ್ರದ ತನ್ನಿಮಾನಿಗ ನೇಮದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ ಹೆಣ್ಣು ದೈವದ ಕೋಲಕ್ಕೆ ಬಣ್ಣ ಹಚ್ಚಿ ಗಮನ ಸೆಳೆದಿದ್ದಾನೆ. ಶಿರ್ಲಾಲು ಸೂಡಿ ಶಾಲೆಯಲ್ಲಿ 6 ನೇ ತರಗತಿ ವಿದ್ಯಾರ್ಥಿಯಾದ...
ಮಂಗಳೂರು ಫೆಬ್ರವರಿ 28: ಕಳೆದ 35 ವರ್ಷಕ್ಕೂ ಮಿಕ್ಕಿ ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳದಲ್ಲಿ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಾ ಅನಾರೋಗ್ಯಕ್ಕೊಳಗಾಗಿರುವ ಕಲಾವಿದ ನಾಗೇಶ್ ಆಚಾರ್ಯ ಕುಲಶೇಖರ ಇವರ ಮನೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು...
ಉಡುಪಿ ಫೆಬ್ರವರಿ 07: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮಧ್ವನವಮಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ – ‘ಹಂಸಾನ್ವಯ ದಿಗ್ವಿಜಯ ‘ ವಿದ್ವಾನ್ ಮಹೇಂದ್ರ ಸೋಮಯಾಜಿ ಮತ್ತು ತಂಡ ಉಡುಪಿ ಇವರಿಂದ ನಡೆಯಿತು. ಈ...
ಉಡುಪಿ ಜನವರಿ 26: ಸಾಲ ತೀರಿಸುವ ವಿಚಾರಕ್ಕೆ ಯಕ್ಷಗಾನ ಕಲಾವಿದ ನಿತಿನ್ ಆಚಾರ್ಯ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳಾದ ಸಚಿನ್ ಅಮೀನ್ , ಅವರ ತಂದೆ ಕುಶಾಲ್ ಅಮೀನ್ ಮಧ್ಯಂತರ...