ಮಂಗಳೂರು, ಡಿಸೆಂಬರ್ 23: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ಸರಸ್ವತೀ ಸದನದಲ್ಲಿ...
ಜಮ್ಮು ಸೆಪ್ಟೆಂಬರ್ : ಶಿವ ತಾಂಡವ ನೃತ್ಯ ಪ್ರದರ್ಶನ ವೇಳೆ ಪಾರ್ವತಿ ಪಾತ್ರದಾರಿ ಕಲಾವಿದ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಮ್ಮು ನಗರದ ಹೊರವಲಯದಲ್ಲಿ ನಡೆದಿದೆ. ಅವರ ಕೊನೆಯ ಕ್ಷಣಗಳ ವೀಡಿಯೊ ಸಾಮಾಜಿಕ...
ಕಿನ್ನಿಗೋಳಿ, ಆಗಸ್ಟ್ 18: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು...
ಮಂಗಳೂರು, ಆಗಸ್ಟ್ 14: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ ಧವಸಧಾನ್ಯ ಮತ್ತು ಪುಷ್ಪಗಳಿಂದ ತಯಾರಿಸಿದ ತಿರಂಗಾ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರುವ...
ಬೆಂಗಳೂರು, ಆಗಸ್ಟ್ 13: ಬಿಗ್ ಬಾಸ್ ಕನ್ನಡ ಒಟಿಟಿ ಪ್ರಾರಂಭವಾಗಿ ಕೆಲ ದಿನಗಳೇ ಕಳೆದಿದೆ. ಮೊದಲ ಬಾರಿಗೆ ಕನ್ನಡದಲ್ಲಿ ಇಂತಹದ್ದೊಂದು ಪ್ರಯತ್ನ ಮಾಡಿರುವ ವಾಹಿನಿಯು ಸದ್ಯ ಸಖತ್ ಗಮನ ಸೆಳೆಯುತ್ತಿದೆ. ಇನ್ನು ಬಿಗ್ ಬಾಸ್ ಎಂದರೆ...
ಬೆಂಗಳೂರು,ಆಗಸ್ಟ್ 12 : ಕಾಡು ಕುದುರೆ ಓಡಿ ಬಂದಿತ್ತ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು...
ಮಂಗಳೂರು, ಜುಲೈ 07 : ಹಿರಿಯ ಯಕ್ಷಗಾನ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು. ಬೆಳ್ಳಾರೆ ವಿಶ್ವನಾಥ ರೈ ಯವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ,ಸಾಮಗ,...
ಮೂಡಬಿದಿರೆ ಜನವರಿ 20: ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಮುಂಜಾನೆ ನಡೆದ ಅಪಘಾತದಲ್ಲಿ ಯಕ್ಷಗಾನ ಕಲಾವಿದರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಎಂದು ಗುರುತಿಸಲಾಗಿದೆ. ಅವರು...
ಮಂಗಳೂರು ಅಗಸ್ಟ್ 15: ಹಿರಿಯ ಯಕ್ಷಗಾನ ಪ್ರಸಂಗಕರ್ತ ಅಭಿನವ ವಾಲ್ಮೀಕಿ ಎಂದು ಬಿರುದು ಪಡೆದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ (67) ಶನಿವಾರ ತಡ ರಾತ್ರಿ ನಿಧನರಾದರು. ರಕ್ತ ಸಂಬಂಧಿತ ಮೈಲೋಡಿಸ್ಪ್ಲೇಸಿಯಾ ಎಂಬ ಕಾಯಿಲೆಯಿಂದಾಗಿ ಕೆಲವು ತಿಂಗಳಿಂದ...
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನನ ವೇಷಧಾರಿ ಅಮ್ಮುಂಜೆ ಮೋಹನ್ ಕುಮಾರ್ ಅವರು ನಿಂತಲ್ಲಿಗೆ ತಲೆಸುತ್ತು ಬಂದು ಕುಸಿದು ಬಿದ್ದ ಘಟನೆ ನಡೆದಿದೆ. ಮೂಡಬಿದಿರೆಯ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ...