ಪುತ್ತೂರು ಜುಲೈ 22: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜುಲೈ 21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು,...
ಪುತ್ತೂರು ಎಪ್ರಿಲ್ 03: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಅವರ ಎದುರೇ ಸಂಸದ ಪ್ರತಾಪ್ ಸಿಂದ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ್ದಾರೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳುವ ಮೂಲಕ...
ಪುತ್ತೂರು ಮಾರ್ಚ್ 17 : ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ. ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನಗೊಂಡ ಬಳಿಕ ಮೊದಲ ಬಾರಿಗೆ...
ಪುತ್ತೂರು ಮಾರ್ಚ್ 17: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಮೊದಲ ಬಾರಿಗೆ ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾರ್ ಪುತ್ತಿಲ ಮೊದಲ ಬೇಟಿ ನೀಡಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಗೊಂಡಿತು. ಈ...
ಮಂಗಳೂರು ಮಾರ್ಚ್ 16: ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಬರುವವರೆಗೆ ಮಾಧ್ಯಮಗಳು ಬೇಕಾಗಿದ್ದ ಪುತ್ತಿಲ ಪರಿವಾರಕ್ಕೆ ಇದೀಗ ಮತ್ತೆ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಮಾಧ್ಯಮಗಳ ವಿರುದ್ದ ತಿರುಗಿ ಬಿದ್ದಿದ್ದಾರೆ. ಇಂದು ಮಂಗಳೂರಿನ...
ಮಂಗಳೂರು ಮಾರ್ಚ್ 16: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ನಡೆಯುತ್ತಿದ್ದ ಗೊಂದಲಗಳಿಗೆ ಇಂದು ತೆರೆ ಬಿದ್ದಿದ್ದು, ಕೊನೆಗೂ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಗೊಂಡಿದೆ. ಹಿಂದೂ ಪರ ಹೋರಾಟಗಾರ, ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಜೆಪಿ...
ಪುತ್ತೂರು ; ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪುತ್ತೂರಿನಲ್ಲಿ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟಪಡಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಮತ್ತು ಲೋಕ...
ಮಂಗಳೂರು ಮಾರ್ಚ್ 02: ಬಿಜೆಪಿ ವಿರುದ್ದ ಬಂಡಾಯ ಎದ್ದಿರುವ ಪುತ್ತಿಲ ಪರಿವಾರ ಅರುಣ್ ಕುಮಾರ್ ಪುತ್ತಿಲ ಅವರು ಸೇರಿದಂತೆ ಇತರರು ಬಿಜೆಪಿ ಸೇರುವ ಬಗ್ಗೆ ವಿಶೇಷವಾದ ಚರ್ಚೆ ನಡೆಯುತ್ತಿದೆ ಪುತ್ತಿಲ ಅವರನ್ನು ಬಿಜೆಪಿ ಸೇರ್ಪಡೆಗೆ ಈಗ...
ಮಂಗಳೂರು ಫೆಬ್ರವರಿ 29: ಬಿಜೆಪಿಗೆ ಬಂಡಾಯವಾಗಿ ಪುತ್ತಿಲ ಪರಿವಾರ ಅರಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಕುರಿತಂತೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಪುತ್ತಿಲ ಪರಿವಾರ...
ಮೈಸೂರು, ಫೆಬ್ರವರಿ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ತಲೆ ನೋವಾಗಿರುವ ಹಿಂದೂ ಮುಖಂಡ ಪುತ್ತಿಲ ಪರಿವಾದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ...