ದಾವಣಗೆರೆ, ಮೇ 03: ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಉಪನ್ಯಾಸಕನನ್ನು ವಿದ್ಯಾರ್ಥಿಗಳೇ ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ...
ಮಂಗಳೂರು, ಏಪ್ರಿಲ್ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ...
ತುಮಕೂರು, ಏಪ್ರಿಲ್ 26: ಜೀನಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ...
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15 ದಿನಗಳ...
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ....
ಕೋಲ್ಕತ್ತ, ಮೇ 20: ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಭಾನುವಾರ ಸಂಜೆ,...
ಕಾರ್ಕಳ : ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೋಳ...
ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ((ಮೂಡ) ದಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಮೂಡ ಆಯುಕ್ತ ಮನ್ಸೂರ್ ಅಲಿ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು. ತಕ್ಷಣ ಜಿಲ್ಲಾ...
ಕಾಸರಗೋಡು, ಡಿಸೆಂಬರ್ 02: ಏಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಹಾಗೂ ಆಕೆಯ ಇಬ್ಬರು ಸಹೋದರರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ ಸುರೇಶ್ ಕುಮಾರ್ ಅವರು ಪೋಕ್ಸೋ...
ಹಾಸನ, ಸೆಪ್ಟಂಬರ್ 02: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಿಗೆ ಗ್ರಾಮಸ್ಥರೆಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿದೆ....