LATEST NEWS1 year ago
ಅಪ್ರತಿಮ ಹುಲಿವೇಷಧಾರಿ ಕಾಡುಬೆಟ್ಟು ಅಶೋಕ್ ರಾಜ್ ಇನ್ನಿಲ್ಲ…!
ಉಡುಪಿ, ಫೆಬ್ರವರಿ 01: ಸಾಂಪ್ರದಾಯಿಕ ಹುಲಿವೇಷಧಾರಿ, ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಅಶೋಕ್ ರಾಜ್ ಅವರು ಇಂದು ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅಶೋಕ್ ರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ...