ಮಾಲಿಗಾಂವ್, ಅಕ್ಟೋಬರ್ 17 :ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೂಲಕ ಅಲರ್ಟ್ ಆದ ರೈಲಿನ ಲೋಕೋ ಪೈಲೆಟ್ ರೈಲಿಗೆ ಎಮೆರ್ಜೆನ್ಸಿ ಬ್ರೇಕ್ ಹಾಕುವ ಮೂಲಕ 60ಕ್ಕೂ ಅಧಿಕ ಆನೆಗಳನ್ನು ಕಾಪಾಡಿದ ಘಟನೆ ಹಬೈಪುರ್ ಮತ್ತು ಲಮ್ಸಾಖಾಂಗ್ ನಿಲ್ದಾಣದ ನಡುವಿನ...
ಗುವಾಹಟಿ ಅಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ಸಾಂನ 19 ಕಡೆಗಳಲ್ಲಿ ಬಾಂಬ್ ಇಟ್ಟಿದ್ದು ಟೆಕ್ನಿಕಲ್ ಕಾರಣದಿಂದಾಗಿ ಅವುಗಳು ಬ್ಲ್ಯಾಸ್ಟ್ ಆಗಿಲ್ಲ ಎಂದು ಅಸ್ಸಾಂನ ದಂಗೆಕೋರ ಗುಂಪು ಉಲ್ಫಾ ಇಂಡಿಪೆಂಡೆಂಟ್(Ulfa-I) ಪ್ರಕಟಣೆಯಲ್ಲಿ ತಿಳಿಸಿದೆ. ಸ್ವಾತಂತ್ರ್ಯ ದಿನಾಚರಣೆಯ...
ದಿಸ್ಪುರ: 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 14 ಜನರು ಮೃತಪಟ್ಟಿದ್ದು ಮತ್ತು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ...
ಗುವಾಹಟಿ ಫೆಬ್ರವರಿ 21: ತನ್ನ ಗಂಡ ಮತ್ತು ಅತ್ತೆಯನ್ನು ಕೊಂದು ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಭಯಾನಕ ಘಟನೆ ಅಸ್ಸಾಂನ ನೂನ್ಮತಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿಯನ್ನು ವಂದನಾ ಕಲಿತಾ ಎಂದು ಗುರುತಿಸಲಾಗಿದ್ದು,...
ಅಸ್ಸಾಂ: ನಿಶ್ಚಿತಾರ್ಥ ಮಾಡಿಕೊಂಡು ಇನ್ನು ಕೆಲವೇ ತಿಂಗಳಲ್ಲಿ ಮದುವೆಯಾಗಬೇಕಾಗಿದ್ದ ಹುಡುಗನನ್ನೇ ವಂಚನೆ ಪ್ರಕರಣದಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಜೈಲಿಗೆ ಕಳುಹಿಸಿದ ಘಟನೆ ಅಸ್ಸಾಂನಲ್ಲಿ ನಡೆದಿದೆ. ರಾಣಾ ಪೋಗಾಗ್ ಹಾಗೂ ಸಬ್ ಇನ್ಸ್ ಪೆಕ್ಟರ್ ಜುನ್ಮೋನಿ...
ಗುವಾಹಟಿ, ಮಾರ್ಚ್ 17: ಕೆಲವು ದಿನಗಳ ಹಿಂದೆ ಅಸ್ಸಾಂನ ಗುವಾಹಟಿಯಲ್ಲಿ ಭಾರಿ ಸುದ್ದಿ ಮಾಡಿದ್ದ ಗ್ಯಾಂಗ್ರೇಪ್ ಪ್ರಕರಣದಲ್ಲಿ, ಆರೋಪಿಯೊಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಬಿಕಿ ಅಲಿ ಹಾಗೂ ಆತನ ನಾಲ್ವರು...
ಗುವಾಹಟಿ: ಶಾಂತವಾಗಿ ತಮ್ಮಷ್ಟಕ್ಕೆ ರಸ್ತೆ ದಾಟುತ್ತಿದ್ದ ಆನೆಗುಂಪೊಂದನ್ನು ಕೆಣಕಲು ಹೋಗಿ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು...
ಗುಹವಾಟಿ, ಅಕ್ಟೋಬರ್ 31: ಟೀ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೆಳಿಗ್ಗೆ ಎದ್ದ ತಕ್ಷಣ ಒಂದು ಟೀ ಕುಡಿಯದೇ ಹೋದಲ್ಲಿ ಇಡೀ ದಿನ ಉಲ್ಲಾಸವೇ ಇಲ್ಲದಂತಾಗುವುದು ಸಾಮಾನ್ಯವೇ. ಹಾಗೆಂದ ಮಾತ್ರಕ್ಕೆ ನೀವು ಟೀ ಹುಡಿ...
ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಮದರಸಗಳನ್ನು ಮುಚ್ಚಲು ನಿರ್ಧಾರ…. ದಿಸ್ಪುರ್ , ಅಕ್ಟೋಬರ್ 14: ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಮದರಸಗಳನ್ನು ಮುಚ್ಚಲು ಅಸ್ಸಾಂ ಸರಕಾರ ನಿರ್ಧರಿಸಿದೆ. ಸರಕಾರದ ಹಣದಲ್ಲಿ ಕುರಾನ್ ಕಲಿಸುವುದು ಸಾಧ್ಯವಿಲ್ಲ, ಒಂದು ವೇಳೆ ಕುರಾನ್...
ಕಾರ್ಕಳ ಸೆಪ್ಟೆಂಬರ್ 13: ಕಾರ್ಕಳ ತಾಲೂಕಿನ ಮಾಳದ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಾಳ ಗ್ರಾಮದ ಯುವತಿ ಸೆಪ್ಟೆಂಬರ 2 ರಂದು ನಾಪತ್ತೆಯಾಗಿದ್ದಳು. ಈ ಕುರಿತಂತೆ ಪೋಷಕರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು....