ಅಮೃತಸರ, ಮೇ 14: ಏ.23 ರಂದು ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ರೇಖೆ ದಾಟಿದ ಕಾರಣಕ್ಕೆ ಪಾಕ್ ಸೇನೆಯಿಂದ ಬಂಧಿತರಾಗಿದ್ದ ಬಿಎಸ್ಎಫ್ ಯೋಧ ಪೂರ್ಣಂ ಸಾಹು ಅವರನ್ನು ಪಾಕಿಸ್ತಾನ ಪಂಜಾಬ್ನ ಅಟ್ಟಾರಿ-ವಾಘಾ ಗಡಿ ಮುಂಭಾಗದ ಮೂಲಕ ಭಾರತಕ್ಕೆ...
ಚಿಕ್ಕಮಗಳೂರು, ಮೇ 14: ಹಲವು ದಿನಗಳಿಂದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ‘ಕುಳ್ಳ’ ಹೆಸರಿನ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಇಂದು ಒಂದು ಊರಿನಲ್ಲಿ ಪ್ರತ್ಯಕ್ಷವಾಗಿ ದಾಂಧಲೆ ನಡೆಸಿದರೆ ನಾಳೆ ಮತ್ತೊಂದು ಊರಿನಲ್ಲಿ ನಲ್ಲಿ...
ಉಡುಪಿ, ಮೇ.13: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು...
ನವದೆಹಲಿ, ಮೇ 11: ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿ ಇಂದು ರಾತ್ರಿ ಶೆಲ್ ದಾಳಿಯನ್ನು ಪುನರಾರಂಭಿಸಿದೆ. ಗಡಿರಾಜ್ಯಗಳ ಹಲವು ಭಾಗಗಳಲ್ಲಿ ಪಾಕಿಸ್ತಾನ ದಾಳಿ ನಡೆಸಿದೆ....
ಉಡುಪಿ ಮೇ 02 : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ ಉಡುಪಿಯಲ್ಲೂ ಹತ್ಯೆಗೆ ಪ್ರತೀಕಾರ ದಾಳಿ ನಡೆದಿದೆ. ಮೇ 01 ರಾತ್ರಿ ಸಮಯ ಸುಮಾರು 11:15 ಗಂಟೆಗೆ ಆತ್ರಾಡಿ...
ಮಂಗಳೂರು, ಏಪ್ರಿಲ್ 28: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ ಕಂ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮಕಾಂಡ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ...
ನವದೆಹಲಿ, ಏಪ್ರಿಲ್ 24 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ ಬಳಿಕ ಭಾರತದ ಪ್ರತ್ಯುತ್ತರಕ್ಕೆ ಬೆಚ್ಚಿ ಬಿದ್ದಿರುವ ಲಷ್ಕರ್-ಎ-ತೊಯ್ಯಾ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ವಿಡಿಯೋ ರಿಲೀಸ್ ಮಾಡಿದ್ದಾನೆ. ಭಾರತದ...
ಮಂಗಳೂರು, ಏಪ್ರಿಲ್ 23 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ ಎಸ್ ಡಿ ಪಿ ಐ ವತಿಯಿಂದ ನಗರದ ಜ್ಯೋತಿ...
ಉಡುಪಿ, ಏಪ್ರಿಲ್ 23: ಪಹಲ್ಗಾಮ್ ದುರ್ಘಟನೆಯಿಂದ ಬಹಳ ಆಘಾತವಾಗಿದೆ. `ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೂ ಈ ಘಟನೆಗೂ ವ್ಯತ್ಯಾಸವಿಲ್ಲ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಪಹಲ್ಗಾಮ್ನಲ್ಲಿ ಹಿಂದೂಗಳ ಮೇಲೆ ಉಗ್ರರು...
ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...