ಬೆಳ್ತಂಗಡಿ : ಪ್ರೀತಿಸಿದ ಹುಡುಗಿ ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಕಾರಣ ಹುಡುಗಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸಮೀಪ ನಡೆದಿದೆ....
ಗ್ವಾಲಿಯರ್ ಎಪ್ರಿಲ್ 5: 50 ಗಳಿಸಲು ಬಿಡಲಿಲ್ಲ ಎಂದು ಬ್ಯಾಟ್ಸ್ ಮನ್ ಒಬ್ಬ ಕ್ಯಾಚ್ ಹಿಡಿದ ಪಿಲ್ಡರ್ ಗೆ ಬ್ಯಾಟ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗಾಯಗೊಂಡ ಆಟಗಾರನನ್ನು...
ಮಂಗಳೂರು ಎಪ್ರಿಲ್ 3: ಗುರುವಾರ ರಾತ್ರಿ ಖಾಸಗಿ ಬಸ್ ನಲ್ಲಿ ತೆರಳುತ್ತಿದ್ದ ಅನ್ಯಕೋಮಿನ ಜೋಡಿಗಳನ್ನು ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದ್ದ ನಾಲ್ವರು ಭಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರಿನ ಅತ್ತಾವರದ ಬಾಲಚಂದ್ರ...
ಮಂಗಳೂರು ಎಪ್ರಿಲ್ 2: ನಿನ್ನೆ ರಾತ್ರಿ ಖಾಸಗಿ ಬಸ್ ನಲ್ಲಿ ಅನ್ಯಕೋಮಿನ ಯುವತಿ ಜೊತೆಯಿದ್ದ ಕಾರಣಕ್ಕೆ ಯುವಕನೊಬ್ಬನ ಮೇಲೆ ಹಿಂದೂ ಸಂಘಟನೆಗಳು ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸರು 8 ಮಂದಿಯನ್ನು ವಶಕ್ಕೆ...
ಮಂಗಳೂರು ಎಪ್ರಿಲ್ 2: ಮಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು, ನಿನ್ನೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದ...
ಉಡುಪಿ ಮಾರ್ಚ್ 27: ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿ ಹಲ್ಲೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಬಾರ್ಕೂರಿನ ಕಾಳಿಕಾಂಬ ದೇವಸ್ಥಾನದ ಕಲ್ಕುಡ ಕ್ಷೇತ್ರದಲ್ಲಿ ಕಲ್ಕುಡ ದೈವದ ಎದುರೇ ಎರಡು ಗಂಪುಗಳ ಕಚ್ಚಾಡಿಕೊಂಡ ಘಟನೆ...
ಉಡುಪಿ ಮಾರ್ಚ್ 15: ಕಸ ವಿಲೇವಾರಿ ಸಂಬಂಧ ನಗರಸಭೆ ಕಾರ್ಮಿಕನೊಬ್ಬರಿಗೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದ ಅಂಗಡಿ ಮಾಲಕರ ವಿರುದ್ದ ಉಡುಪಿ ನಗರಸಭೆ ಕಠಿಣ ಕ್ರಮಕ್ಕೆ ಮುಂದಾಗಿದ್ದು. ಎಲೆಕ್ಟ್ರಾನಿಕ್ಸ್ ಶಾಪ್ ಮಾಲೀಕನ ಪರವಾನಿಗೆಯನ್ನು ರದ್ದುಗೊಳಿಸಿದೆ. ಉಡುಪಿ...
ಚಾಮರಾಜನಗರ, ಮಾರ್ಚ್15: ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ಸಫಾರಿ ಹೋದ ಪ್ರವಾಸಿಗರಿಗೆ ಎರಡು ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗದ್ದಾರೆ. ಸಫಾರಿಗೆ ಹೋದಾಗ ಹಿಂದಿನಿಂದ ಒಂದು...
ಉಡುಪಿ ಮಾರ್ಚ್ 13: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೇಜಾರಿನ ಇಸ್ಮಾಯಿಲ್(55) ಹಾಗೂ ಹೂಡೆಯ ಸೊಹೇಲ್(28)...
ಉಡುಪಿ ಮಾರ್ಚ್ 12: ಕಸ ತೆಗೆಯಲಪ ಬಂದ ಪೌರಕಾರ್ಮಿಕರಿಗೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಎಲೆಕ್ಟ್ರಾನಿಕ್ಸ್ ಅಂಗಡಿಯ ಸಿಬ್ಬಂದಿಗಳು ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ. ಉಡುಪಿ ನಗರಸಭೆಯ ಆದೇಶದಂತೆ ಹಸಿ ಕಸ ಮತ್ತು...