ಮಂಡ್ಯ ಡಿಸೆಂಬರ್ 15: ಸಕ್ಕರೆ ನಾಡು ಮಂಡ್ಯದಲ್ಲಿ ವಿದ್ಯಾರ್ಥಿನಿಯರು ಪಾಠ ಕಲಿಸುವ ಶಿಕ್ಷಕನ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ...
ಬಂಟ್ವಾಳ ಡಿಸೆಂಬರ್ 15: ಬಸ್ ನಲ್ಲಿ ರಶ್ ಇದ್ದ ಕಾರಣ ಮಹಿಳೆಯ ಬ್ಯಾಗ್ ಹಿಡಿದುಕೊಂಡಿದ್ದ ಮುಸ್ಲಿಂ ಯುವಕನ ಮೇಲೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ರಾಯಿ ಎಂಬಲ್ಲಿ ಈ ಘಟನೆ...
ಬೆಂಗಳೂರು ಡಿಸೆಂಬರ್ 09: ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಹೊಟೇಲ್ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿರುವವರ ಮೇಲೆ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಕಾಟ ಹೆಚ್ಚಾಗುತ್ತಿದ್ದು, ಎಚ್ಎಲ್ ಕುಂದನಹಳ್ಳಿ ಗೇಟ್ ಬಳಿ, ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಜಿಲ್ಲೆಯ ಯುವಕರ ಮೇಲೆ...
ಸುಳ್ಯ, ಡಿಸೆಂಬರ್ 08: ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಕಾಂತಾರ ಸಿನಿಮಾ ವೀಕ್ಷಿಸಲು ಬಂದ ಮುಸ್ಲಿಂ ಜೋಡಿಗೆ ಗುಂಪೊಂದು ಹಲ್ಲೆ ನೆಡೆಸಿದ ಘಟನೆ ವರದಿಯಾಗಿದೆ. ಸುಳ್ಯದ ಸಂತೋಷ್ ಚಿತ್ರಮಂದಿರದ ಆವರಣದಲ್ಲಿ ಯುವಕರ ಗುಂಪಿನಿಂದ ಹಲ್ಲೆ ನಡೆಸಿದ್ದು,...
ಮಂಗಳೂರು ಡಿಸೆಂಬರ್ 06: ಕಂಕನಾಡಿಯ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ದೂರುಗಳು ದಾಖಲಾಗಿದೆ. ನಗರದ ಕಂಕನಾಡಿಯ ಚಿನ್ನಾಭರಣ ಮಾರಾಟ ಮಳಿಗೆಯ ಉದ್ಯೋಗಿಯಾಗಿರುವ ಮುಸ್ಲಿಂ ಯುವಕ, ತನ್ನ...
ಮೈಸೂರು, ನವೆಂಬರ್ 24: ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಕಾಡಾನೆ ದಾಳಿಯಿಂದ ಸಾವನ್ನಪ್ಪಿದೆ. ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು. ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ...
ಕೇರಳ ನವೆಂಬರ್ 17: ಕಾಡು ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೇರಳದಲ್ಲಿ ‘ಕಬಾಲಿ’ ಎಂಬ ಹೆಸರಿನ ಕಾಡಾನೆ ಬಸ್ ಒಂದರ ಮೇಲೆ ಅಟ್ಯಾಕ್ ಮಾಡಲು ಹೋಗಿದ್ದು, ಬಸ್ ಚಾಲಕ ಬಸ್...
ಬಂಟ್ವಾಳ ನವೆಂಬರ್ 14: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30)...
ಬಂಟ್ವಾಳ, ನವೆಂಬರ್ 08: ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ಗಾಂಜಾ ನಶೆಗೆ ತಾಯಿ ಮತ್ತು ಅಣ್ಷನ ಮೇಲೆ ತಲವಾರು ದಾಳಿ ನಡೆದಿದೆ. ಗಂಭೀರ ಗಾಯಗೊಂಡ ತಾಯಿ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಣ್ಣ ನನ್ನು ಮಂಗಳೂರು...
ಮಂಗಳೂರು ನವೆಂಬರ್ 06: ಶಾಲಾ ಪೋಷಕರ ಸಭೆ ನಡೆಯುತ್ತಿದ್ದ ಸಂದರ್ಭ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡಿದ್ದ ಶಿಕ್ಷಕಿ ಸ್ಥಳೀ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಟಿಪಳ್ಳ ನಾರಾಯಣಗುರು ಶಾಲೆಯ ಬಳಿ ನಿವಾಸಿ...