ಮಂಗಳೂರು, ಆಗಸ್ಟ್ 17: ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್ ಅಶ್ಪಕ್ ಆಲಿಯಾಸ್ ಶಮೀರ್ ಯಾನೆ...
ನ್ಯೂಯಾರ್ಕ್:ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಮತ್ತು ಅವರ ಯಕೃತ್ತು ಸಹ ಹಲ್ಲೆಯಿಂದ ಹಾನಿಗೊಳಗಾಗಿದೆ ಎಂದು...
ಕುಂದಾಪುರ ಅಗಸ್ಟ್ 05: ಶಾಲೆಗೆ ಹೋಗಿದ್ದ ಮಕ್ಕಳ ಬರುವಿಕೆಗಾಗಿ ರಸ್ತೆ ಬದಿಯಲ್ಲಿ ನಿಂತು ಕಾಯುತ್ತಿದ್ದ ಮಹಿಳೆ ಮೇಲೆ ದರೋಡೆಕೋರರು ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ...
ಕಡಬ, ಜುಲೈ 30: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ,...
ಉಡುಪಿ ಜುಲೈ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಳಿಕ ಇದೀಗ ಉಡುಪಿ ಜಿಲ್ಲೆಯ ಪೊಲೀಸರು ಎಚ್ಚೆತ್ತುಕೊಂಡಿದ್ದು, ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ. ಪ್ರವೀಣ್...
ಮಂಗಳೂರು ಜುಲೈ 28: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ತಲವಾರ್ ದಾಳಿ ನಡೆಸಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ...
ಪುತ್ತೂರು ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧನವಾಗಿರುವ ಆರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗಳಿಗೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ವರದಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ...
ಮಂಗಳೂರು, ಜುಲೈ 26: ಪಬ್ನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡೆಸ್ತಾ ಇದ್ದ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ್ದು, ಪಾರ್ಟಿಯಲ್ಲಿ ತೊಡಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್ನಿಂದ ಹೊರಗೆ ಕಳುಹಿಸಿದ ಘಟನೆ ಮಂಗಳೂರಿನ ಬಲ್ಮಠ...
ಬೆಳ್ತಂಗಡಿ ಜುಲೈ 23 : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ...
ಕೇರಳ : ದುಷ್ಕರ್ಮಿಯೊಬ್ಬ ಮಚ್ಚು ಹಿಡಿದು ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ದಾಳಿ ಮಾಡಲು ಮುಂದಾಗಿದ್ದರು, ಧೈರ್ಯದಿಂದ ಬರಿಗೈಯಲ್ಲಿ ದುಷ್ಕರ್ಮಿಯನ್ನು ಎದುರಿಸಿದ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಕೇರಳದ ಕಾಯಂಕುಲಂ...