ಮುಂಬೈ: ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಮಹಿಳೆ ತನ್ನ ಊರುಗೋಲಿನಿಂದ ಚಿರತೆಯನ್ನು ಒಡಿಸಿರುವ ಘಟನೆ ಮುಂಬೈಯಲ್ಲಿ ನಡೆದಿದ್ದು, ಈ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ಉಪನಗರ ಗೋರೆಗಾಂವ್ ನ...
ಮಂಗಳೂರು ಸೆಪ್ಟೆಂಬರ್ 28: ಸುರತ್ಕಲ್ ಟೋಲ್ ಗೇಟ್ ಬಳಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು ನೀಡಿ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವಿಧ್ಯಾರ್ಥಿಗಳು...
ಅಸ್ಸಾಂ, ಸೆಪ್ಟೆಂಬರ್ 24: ಛಾಯಾಗ್ರಾಹಕನೊಬ್ಬ ಮೃತ ವ್ಯಕ್ತಿಯ ದೇಹದ ಮೇಲೆ ದಾಳಿ ನಡೆಸಿ ವಿಕೃತ ಮೆರೆದಿರುವ ವಿಡಿಯೋ ದೇಶದಾದ್ಯಂತ ವೈರಲ್ ಆಗಿದ್ದು ಆತನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಮಂಗಳೂರು ಸೆಪ್ಟೆಂಬರ್ 22: ಕಣಜಗಳ ದಾಳಿಗೆ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಎಡಪದವಿನ ಪಟ್ಲಚ್ಚಿಲ್ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ ಕೇಶವ ಯಾನೆ ಕಿಟ್ಟ(24) ಎಂದು...
ಮಂಗಳೂರು, ಸೆಪ್ಟೆಂಬರ್ 20: ನಗರದ ಕೇಂದ್ರ ಕಾರಾಗೃಹದ ಬಳಿ ಇರುವ ಡಯಟ್ ನಲ್ಲಿ ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ ನಡೆದ ಬಗ್ಗೆ ವರದಿಯಾಗಿದೆ. ನಿರ್ಮಾಲ, ರಿನಾ ರಾಯ್, ಗುಣವತಿ ದಾಳಿಗೊಳಗಾದವರು. ಕರಂಗಲಪಾಡಿಯ ಡಯಟ್...
ಬೆಂಗಳೂರು ಸೆಪ್ಟೆಂಬರ್ 19: ಮುಸ್ಲೀಂ ಸಹದ್ಯೋಗಿಯೊಬ್ಬರಿಗೆ ರಾತ್ರಿ ಸಂದರ್ಭ ಮನೆಗೆ ಡ್ರಾಪ್ ನೀಡಿದ್ದಕ್ಕೆ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಟಿಎಂ ಲೇಔಟ್ನ ಬ್ಯಾಂಕೊಂದರಲ್ಲಿ ಉದ್ಯೋಗಿಗಳು ಇವರು...
ಉಡುಪಿ ಸೆಪ್ಟೆಂಬರ್ 13: ಕಾರ್ಕಳ ಪ್ರಾರ್ಥನಾ ಮಂದಿರದ ಮೇಲೆ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿರುವ ದಾಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಖಂಡಿಸಿದ್ದಾರೆ. ಕಾರ್ಕಳದಲ್ಲಿ ನಡೆದಿರುವ ಈ ಘಟನೆ...
ಕೋಲಾರ: ಯುವತಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮದ ಬಳಿ ನಡೆದಿದೆ. ಬಳಿಕ ಹಲ್ಲೆ ನಡೆಸಿದವರ ಮೇಲೆ ಮತ್ತೊಂದು ಗುಂಪು ದೊಣ್ಣೆಗಳಿಂದ ಹಲ್ಲೆ...
ಪುತ್ತೂರು ಸಪ್ಟೆಂಬರ್ 01: ಅನ್ಯಕೋಮಿನ ಯುವತಿಯ ಜೊತೆ ಹಿಂದೂ ಯುವಕನೊಬ್ಬ ಮಾತುಕತೆ ನಡೆಸಿದ್ದನ್ನು ಪ್ರಶ್ನಿಸಿ ಅನ್ಯಕೋಮಿನ ತಂಡವೊಂದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ರಾಯಚೂರಿನ ಮಾನ್ವಿ ನಿವಾಸಿ...
ಬಂಟ್ವಾಳ ಅಗಸ್ಟ್ 28 : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು...