ಚಾಮರಾಜ ನಗರ, ಜನವರಿ 23: ಸರಗೂರು ತಾಲೂಕಿನ ಮುಳ್ಳೂರಿನಲ್ಲಿ ಮಹಿಳೆಯೊಬ್ಬಳು ಬೇರೆ ಯುವಕನೊಂದಿಗೆ ಹೊಂದಿದ್ದ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಬಸವರಾಜು (41) ಕೊಲೆಯಾದ ವ್ಯಕ್ತಿ. ಬಸವರಾಜು...
ತುಮಕೂರು, ಜನವರಿ 19: ಸರಿಯಾಗಿ ಓದದ ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿಗೆ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಭಾರತ್ ಮಾತಾ ಶಾಲೆ ಶಿಕ್ಷಕಿ ರಹತ್ ಫಾತಿಮಾ ಶಿಕ್ಷೆಗೆ ಗುರಿಯಾದವರು. 2011ರ ಫೆ.17ರಂದು ಸರಿಯಾಗಿ ಓದಲಿಲ್ಲವೆಂದು...
ನವದೆಹಲಿ, ಜನವರಿ 16: ಭೂಮಿಯ ಮೇಲೆ ಅನೇಕ ಕುತೂಹಲಕಾರಿ ಸಂಗತಿಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಕೆಲವು ನಿಜವೇ ಎಂಬುದು ಇನ್ನು ಬಹುತೇಕರಿಗೆ ನಂಬಲು ಆಗುತ್ತಿಲ್ಲ. ಏಕೆಂದರೆ, ಅಷ್ಟು ನಿಗೂಢವಾಗಿರುತ್ತವೆ. ಸಾಮಾನ್ಯವಾಗಿ ನಮ್ಮ ನಡುವೆ ಸದಾ...
ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದಿದ್ದ ಕೊರಗರ ಮೇಲಿನ ಪೊಲೀಸ್ ಹಲ್ಲೆ ವಿಚಾರ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿವರಣೆ...
ಬೆಂಗಳೂರು ಡಿಸೆಂಬರ್ 31: ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಕೋಟತಟ್ಟು ಗ್ರಾಮದಲ್ಲಿ ನಡೆದ...
ಮಂಗಳೂರು ಡಿಸೆಂಬರ್ 23: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಮೀನುಗಾರನೊಬ್ಬನನ್ನು ತಲೆಕೆಳಗೆ ಮಾಡಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ...
ಪುತ್ತೂರು ಡಿಸೆಂಬರ್ 20: ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದರ ಆರೋಪಿಗಳ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯ ಸರಕಾರವನ್ನು ಒತ್ತಾಯಿಸಿದೆ. ಪುತ್ತೂರು ಪ್ರೆಸ್ ಕ್ಲಬ್...
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲೀಗ ಕೋತಿಗಳು ಹಾಗೂ ನಾಯಿಗಳ ನಡುವೆ ರಕ್ತಸಿಕ್ತ ಯುದ್ದ ನಡೆಯುತ್ತಿದ್ದು, ನಾಯಿಗಳು ಕೋತಿ ಮರಿಯೊಂದನ್ನು ಕೊಂದ ಪ್ರತೀಕಾರಕ್ಕೆ ಇದೀಗ ಕೋತಿಗಳು 80ಕ್ಕೂ ಅಧಿಕ ನಾಯಿಮರಿಗಳನ್ನು ಸಾಯಿಸಿವೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಜಲ್ಗಾಂವ್ನಲ್ಲಿ ಈ ಘಟನೆ...
ಮಂಗಳೂರು, ಡಿಸೆಂಬರ್ 16 : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...
ಬೆಳಗಾವಿ, ಡಿಸೆಂಬರ್ 15: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ...