ಮಂಗಳೂರು ನವೆಂಬರ್ 16: ಗುರುಪುರ ಕಂದಾವರದಲ್ಲಿ ತಲವಾರು ದಾಳಿ ನಡೆಸಿ ಜಮಾಅತಿನ ಮಾಜಿ ಅಧ್ಯಕ್ಷರ ಕೊಲೆಗೆ ಯತ್ನಿಸಿದ ಘಟನೆ ರವಿವಾರ ರಾತ್ರಿ ಸುಮಾರು 10:30 ಗಂಟೆಗೆ ನಡೆದಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ ಕಂದಾವರ...
ಉಪ್ಪಿನಂಗಡಿ, ನವೆಂಬರ್ 9: ಅಡಿಕೆ ವರ್ತಕರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿ ನಗದು ಮತ್ತು ಚಿನ್ನದ ಸರ ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ತಾಲೂಕು ಸಜಿಪಪಡು ಗ್ರಾಮದ ನಿವಾಸಿ...
ಮಂಗಳೂರು ನವೆಂಬರ್ 7: ದೂರು ಕೊಡಲು ಬಂದ ಅಪ್ರಾಪ್ತೆಯ ಮೇಲೆ ಮೂವರ ಮಹಿಳಾ ಪೊಲೀಸರು ಮನಬಂದಂತೆ ಹಲ್ಲೆ ನಡೆಸಿದ್ದು, ಪೊಲೀಸ್ ಹಲ್ಲೆ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಹಲ್ಲೆ ನಡೆಸಿದ್ದ ಮೂವರು ಮಹಿಳಾ ಪೊಲೀಸರ ವಿರುದ್ಧ ಎಫ್ಐಆರ್...
ಮಂಗಳೂರು ನವೆಂಬರ್ 2: ರಾಜ್ಯದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಸುವ ಘಟನೆಗಳು ನಡೆಯಲಾರಂಭಿಸಿದೆ. ಕೊಲೆ, ದರೋಡೆ ಪ್ರಕರಣಗಳು ಇತ್ತೀಚಿನ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದು,...
ಬಂಟ್ವಾಳ ಅಕ್ಟೋಬರ್ 29: ಫೋಟೋಗ್ರಾಫರ್ ದಿನೇಶ್ ಕೊಟ್ಟಿಂಜ ಅವರ ಮೇಲಿನ ಮಾರಕದಾಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಪುದ್ದೀನ್(22). ಮತ್ತೊಬ್ಬ...
ಪರಂಗೀಪೇಟೆ, ಅಕ್ಟೋಬರ್ 28: ಪರಂಗಿಪೇಟೆಯಲ್ಲಿ ಛಾಯಾಗ್ರಾಹಕನ ಮೇಲೆ ತಲವಾರು ದಾಳಿ ನಡೆದಿದೆ, ಹೊಸದಿಗಂತ ಪತ್ರಿಕೆಯ ಫೋಟೋಗ್ರಾಫರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದ ದಿನೇಶ್ ಎಂಬವರ ಮೇಲೆ ದಾಳಿ ನಡೆದಿದ್ದು. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ದಿನೇಶ್ ಮೇಲಿನ...
ಮಂಗಳೂರು, ಅಕ್ಟೋಬರ್ 13: ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಅವರು ಅಕ್ರಮ ಗೋಸಾಗಾಟಕ್ಕೆ ಚೆಕ್ ಪೋಸ್ಟ್ ನಿರ್ಮಿಸಿ ಕಡಿವಾಣ ಹಾಕಲು ಸೂಚಿಸಿದ ಬೆನ್ನಲ್ಲೇ ಇದೀಗ ಹಲವು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿರುವ ಗೋವುಗಳು ಪತ್ತೆಯಾಗುತ್ತಿವೆ....
ಮೂಡಬಿದ್ರೆ, ಅಕ್ಟೋಬರ್ 11: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆಯ ಮೂಡು ಕೊಣಾಜೆ ಎಂಬಲ್ಲಿ ಇಂದು ಬೆಳಗ್ಗಿನ ಜಾವಾ ಈ ಘಟನೆ...
ನೆಲ್ಯಾಡಿ, ಅಕ್ಟೋಬರ್ 10: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.೨೪ರಂದು ಮುಂಜಾನೆ ನಡೆದಿತ್ತು. ಇದರಲ್ಲಿ ಶೈನಿ...
ಮಡಿಕೇರಿ: ಕೊಡಗಿನ ಮಡಿಕೇರಿಯಲ್ಲಿ ವಿವಾಹಿತ ಮಹಿಳೆಯರ ಹಾಗು ಯುವತಿರ ನಂಬರ್ ಗಳನ್ನು ಪಡೆದುಕೊಂಡು ಅಶ್ಲಿಲವಾಗಿ ಚಾಟ್ ಮಾಡುತ್ತಾ , ಬೇಟಿಯಾಗಲು ಒತ್ತಾಯಿಸುತ್ತಾ ಇದ್ದ ಕಾಮುಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮಡಿಕೇರಿ ಹೆದ್ದಾರಿಯಲ್ಲಿ ನಡೆದಿದೆ....