ಮಡಿಕೇರಿ: ಕೊಡಗಿನ ಮಡಿಕೇರಿಯಲ್ಲಿ ವಿವಾಹಿತ ಮಹಿಳೆಯರ ಹಾಗು ಯುವತಿರ ನಂಬರ್ ಗಳನ್ನು ಪಡೆದುಕೊಂಡು ಅಶ್ಲಿಲವಾಗಿ ಚಾಟ್ ಮಾಡುತ್ತಾ , ಬೇಟಿಯಾಗಲು ಒತ್ತಾಯಿಸುತ್ತಾ ಇದ್ದ ಕಾಮುಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮಡಿಕೇರಿ ಹೆದ್ದಾರಿಯಲ್ಲಿ ನಡೆದಿದೆ....
ಬೆಂಗಳೂರು, ಸೆಪ್ಟೆಂಬರ್ 05 : ಪಾರ್ಕ್ ಒಂದರಲ್ಲಿ ಅಶ್ಲೀಲವಾಗಿ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಟಿ ಸಂಯುಕ್ತಾ ಹೆಗಡೆ ಹಾಗೂ ಅವರ ಸ್ನೇಹಿತರ ಮೆಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದು,...
ಮಂಗಳೂರು: ಯುವತಿಯರ ಪಿಜಿಯಿಂದ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಹುಡುಗಿಯರೇ ಧರ್ಮದೇಟು ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಹಿನ್ನಲೆ ಯುವತಿಯರೇ ವಿಕೃತ ಕಾಮಿಗೆ ಬುದ್ದಿ ಕಲಿಸಿದ್ದಾರೆ....
ಬಂಟ್ವಾಳ 22: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ 5 ಜನ ಆರೋಪಿಗಳ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...
ಬಂಟ್ವಾಳ ಅಗಸ್ಟ್ 7: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ...
ಮಂಗಳೂರು ಜುಲೈ 14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ...
ಬಂಟ್ವಾಳ ಜುಲೈ 10: ಗಲಾಟೆ ನಿಲ್ಲಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ರೌಡಿಯೊಬ್ಬ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿ ಅಬ್ದುಲ್ ಸಲಾಂ...
ಬಂಟ್ವಾಳ ಜುಲೈ 9: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು ಮಮತಾ ಗಟ್ಟಿ ಎಂದು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆ...
ಭಾರತದ ಹಣಕಾಸು ಸಂಸ್ಥೆಗಳು, ಸರಕಾರಿ ಇಲಾಖೆಗಳೇ ಗುರಿ ನವದೆಹಲಿ, ಜೂನ್ 21 : ಕೊರೊನಾ ವೈರಸ್ ದಾಳಿ ಇಡೀ ದೇಶವನ್ನು ಆವರಿಸಿರುವಾಗಲೇ ಭಾರತದಲ್ಲಿ ಕೊರೊನಾ ಹೆಸರಲ್ಲಿಯೇ ಭಾರೀ ಸೈಬರ್ ಅಟ್ಯಾಕ್ ಆಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ....
ಮಂಗಳೂರು ಜೂ 19: ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ತಡರಾತ್ರಿ ತೊಕ್ಕೊಟ್ಟು ಒಳಪೇಟೆ ಎಂಬಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಹಳೆಕೋಟೆ ನಿವಾಸಿ ನಝೀರ್(47) ಎಂದು ಗುರುತಿಸಲಾಗಿದೆ. ಇವರು...