BELTHANGADI2 days ago
ಉಪ್ಪಿನಂಗಡಿ – ಹಾರ್ನ್ ಹಾಕಿದ್ದಕ್ಕೆ ಬಸ್ ಚಾಲಕನಿಗೆ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರರು
ಉಪ್ಪಿನಂಗಡಿ ಜುಲೈ 24: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಕೆಎಸ್ಆರ್ ಟಿಸಿ ಬಸ್ ಡ್ರೈವರ್ ಮತ್ತು ಪ್ರಯಾಣಿಕ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ಮಾಡಿದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿ ನತ್ತ...