ಮಂಗಳೂರು ಜುಲೈ 03: ಮಂಗಳೂರಿನಲ್ಲಿ ಆಟೋ ಚಾಲಕರ ನಡುವೆ ವಿವಾದಕ್ಕೆ ಕಾರಣವಾಗಿದ್ದ ಎಲೆಕ್ಟ್ರಿಕ್ ಆಟೋ ಮತ್ತು ಇನ್ನಿತರ ಆಟೋಗಳ ಪರ್ಮಿಟ್ ವಿವಾದ ಇದೀಗ ತಣ್ಣಗಾಗುವ ಹಂತಕ್ಕೆ ಬಂದಿದೆ. ಇಲ್ಲಿಯವರೆಗೆ ಎಲೆಕ್ಟ್ರಿಕ್ ಆಟೋಗಳು ಪರ್ಮಿಟ್ ಇಲ್ಲದೆ ಸಂಚರಿಸುವ...
ಬೆಳಗಾವಿ, ಜುಲೈ 01: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ...
ಮಂಗಳೂರು ಜೂನ್ 24: ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ತನ್ನನ್ನು ಹತ್ತಿಸಿಕೊಳ್ಳದ್ದಕ್ಕೆ ಅವಮಾನಗೊಂಡ ಮಂಗಳಮುಖಿಯರೊಬ್ಬರು ಇದೀಗ ನಾಲ್ಕು ಆಟೋ ಗಳನ್ನು ಖರೀದಿ ಅದನ್ನು ಬಾಡಿಗೆ ಬಿಟ್ಟಿದ್ದಾರೆ. ಇಂದಿನ ಆಧುನಿಕ ಯುಗದಲ್ಲೂ ಕೂಡ ಮಂಗಳಮುಖಿಯರನ್ನು ತಾತ್ಸಾರದಿಂದ ಕಾಣುವುದನ್ನು...
ಬೆಂಗಳೂರು ಜೂನ್ 02: ಸಣ್ಣ ರಸ್ತೆ ಸಂಬಂಧಿತ ಅಪಘಾತದ ವೇಳೆ ಆಟೋ ಚಾಲಕನಿಗೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದ ಮಹಿಳೆ ಇದೀಗ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕನ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾಳೆ. ಗರ್ಭಿಣಿಯಾಗಿರುವ ಮಹಿಳೆ,...
ಬಂಟ್ವಾಳ ಮೇ 24 : ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಬಿದ್ದ ಘಟನೆ ಬಂಟ್ವಾಳದ ಅನಂತಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ದಕ್ಷಿಣಕನ್ನಡದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಕೇರಳಕ್ಕೆ...
ಕೊಣಾಜೆ ಮೇ 04: ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಕಂಬ್ಲಪದವು ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಹಾಗೂ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು, ಅಟೋ ರಿಕ್ಷಾದಲ್ಲಿದ್ದ...
ಬಂಟ್ವಾಳ ಫೆಬ್ರವರಿ 15: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಆಟೋ ಚಾಲಕ ಸಾವನಪ್ಪಿ ಆಟೋದಲ್ಲಿದ್ದ ಮೂವರು ಮಕ್ಕಳು ಗಾಯಗೊಂಡ ಘಟನೆ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ....
ಪುತ್ತೂರು ನವೆಂಬರ್ 09: ಶ್ರೀ ಕ್ಷೇತ್ರ ಮಹಾಗಣಪತಿ ಸೌತಡ್ಕ ಕ್ಷೇತ್ರಕ್ಕೆ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೋರ್ವ ಕಾಣಿಸಿಕೊಂಡಿದ್ದು, ಆಟೋದವರಿಗೆ ಪೋನ್ ಪೇ ಮಾಡಿದ ವೇಳೆ ಆತನ ಮುಸ್ಲಿಂ ಎಂದು ತಿಳಿದು ಹಿಂದೂಪರ ಸಂಘಟನೆಯ ಕಾರ್ಯಕರ್ತರು...
ಪುತ್ತೂರು ಸೆಪ್ಟೆಂಬರ್ 14: ಮೈಸೂರನಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡಿದ್ದೀರೆಂದು ರಿಕ್ಷಾ ಚಾಲಕನಿಗೆ ದಂಡ ಪಾವತಿಸುವಂತೆ ಮೆಸೇಜ್ ಬಂದಿದೆ. ಕೆಎ.21B 3862 ನಂಬರಿನ ಅಟೋ ಚಾಲಕ ರೋಹಿತ್ ನಂಬರಿಗೆ ಕರ್ನಾಟಕ ಪೊಲೀಸ್ ಇಲಾಖೆಯ ಇ...
ಮಂಗಳೂರು: ಆಟೋ ರಿಕ್ಷಾ ವಲಯ ಪರ್ಮಿಟ್ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ವಾಗಿದೆ ಎಂದು ನೇತ್ರಾವತಿ ಆಟೋ ಯೂನಿಯನ್ ಇದರ ಅಧ್ಯಕ್ಷರಾದ ವೆಂಕಟೇಶ್ ಶೆಟ್ಟಿ ನೀರೊಳಿಗೆ ಅವರು...