ಬೆಳಗಾವಿ, ಜುಲೈ 01: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ...
ಹಾಸನ ಜೂನ್ 28: ಹಾಸನದಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇತ್ತಿಚೆಗೆ ಹಾಸನದ ಮೂಲದ ಇಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದರು, ಇದೀಗ ಆಟೋ ಚಾಲಕನೊಬ್ಬ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಮೃತರನ್ನು ಗೋವಿಂದ (37)...
ಮಂಗಳೂರು ಜೂನ್ 24: ಮನೆಗೆ ಹೋಗಲು ಆಟೋ ರಿಕ್ಷಾದಲ್ಲಿ ತನ್ನನ್ನು ಹತ್ತಿಸಿಕೊಳ್ಳದ್ದಕ್ಕೆ ಅವಮಾನಗೊಂಡ ಮಂಗಳಮುಖಿಯರೊಬ್ಬರು ಇದೀಗ ನಾಲ್ಕು ಆಟೋ ಗಳನ್ನು ಖರೀದಿ ಅದನ್ನು ಬಾಡಿಗೆ ಬಿಟ್ಟಿದ್ದಾರೆ. ಇಂದಿನ ಆಧುನಿಕ ಯುಗದಲ್ಲೂ ಕೂಡ ಮಂಗಳಮುಖಿಯರನ್ನು ತಾತ್ಸಾರದಿಂದ ಕಾಣುವುದನ್ನು...
ಬೆಳ್ತಂಗಡಿ ಜೂನ್ 03: ರಿಕ್ಷಾ ಚಾಲನೆ ವೇಳೆಯೇ ಹೃದಯಾಘಾತದಿಂದ ಚಾಲಕ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಮೃತರನ್ನು ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಎಂದು ಗುರುತಿಸಲಾಗಿದೆ. ಶರತ್...
ಮಂಜೇಶ್ವರ ಎಪ್ರಿಲ್ 12: ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ. ಕುಂಜತ್ತೂರು ಬಳಿಯ ಅಡ್ಕಪ್ಪಳ್ಳ...
ಮುಲ್ಕಿ ಎಪ್ರಿಲ್ 11: ಬುಧವಾರದಿಂದ ನಾಪತ್ತೆಯಾಗಿದ್ದ ಆಟೋ ಚಾಲಕ ಮೂಲ್ಕಿ ಕೊಳ್ನಾಡಿನ ಮುಹಮ್ಮದ್ ಶರೀಫ್ ಅವರ ಮೃತದೇಹ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ...
ವಿಟ್ಲ ಡಿಸೆಂಬರ್ 04: ಆಟೋ ತೆಗೆದುಕೊಂಡು ಬಾಡಿಗೆಗೆ ಹೋಗಿದ್ದ ಆಟೋ ಚಾಲಕನೊಬ್ಬ ನಾಪತ್ತೆಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ. ನವೆಂಬರ್...
ಮಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಕೂಡಲೇ ಅನುಕೂಲ ಕಲ್ಪಿಸುವಂತೆ ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ನಗರದಲ್ಲಿ...
ಉಡುಪಿ, ಮಾರ್ಚ್ 30 : ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಮಲ್ಪೆಯ ಮಹಮ್ಮದ್ ಪೈಜಲ್ (36) ಎಂಬ ವ್ಯಕ್ತಿಯು ಮಾರ್ಚ್ 27 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ...
ಕಾರ್ಕಳ, ಮೇ 14: ಬಿಜೆಪಿ ಕಾರ್ಯಕರ್ತನೋರ್ವ ‘ನೀನು ಯಾರಿಗೆ ಓಟು ಹಾಕಿದ್ದೀ’ ಎಂದು ರಿಕ್ಷಾ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು...