ನವದೆಹಲಿ, ಮಾರ್ಚ್ 04: ಮಹಿಳಾ ಪತ್ರಕರ್ತೆಯೊಬ್ಬರು ಬುಧವಾರ ದೆಹಲಿಯಲ್ಲಿ ಉಬರ್ ಆಟೋರಿಕ್ಷಾ ಚಾಲಕನಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ ಮತ್ತು ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಪ್ರಮುಖ ಮಾಧ್ಯಮ ಸಂಸ್ಥೆಯಲ್ಲಿ ಪತ್ರಕರ್ತೆಯಾಗಿರುವ ಮಹಿಳೆ ನ್ಯೂ...
ಮಂಗಳೂರು, ಮಾರ್ಚ್ 03 : ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡ ಬಾರದೆಂದು ಪೆಟ್ರೋಲ್ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ...
ಕೇರಳ, ಜನವರಿ 12: ಕೇರಳದ ಆಟೋ ಚಾಲಕರೊಬ್ಬರು ಅದ್ಭುತ ಮೈಕಟ್ಟಿನೊಂದಿಗೆ ಯುವಕರ ಪಾಲಿನ ಫಿಟ್ನೆಸ್ ಫ್ರೀಕ್ ಆಗಿದ್ದಾರೆ. ವೃತ್ತಿಯಲ್ಲಿ ಆಟೋರಿಕ್ಷಾ ಚಾಲಕರಾಗಿರುವ ರಾಜ ಶೇಖರನ್ (53) ಎಂಬುವರು ಫಿಟ್ನೆಸ್ ಉತ್ಸಾಹಿಯಾಗಿದ್ದು ಯುವಕರ ಮೇಲೆ ಪ್ರಭಾವ ಬೀರಿದ್ದಾರೆ....
ಮಂಗಳೂರು, ನವೆಂಬರ್ 21: ನಗರದ ಮಧ್ಯೆ ಸಂಚರಿಸುವ ಆಟೋಗಳಲ್ಲಿ ಮೀಟರ್ ಅಳವಡಿಸಲಾಗಿದ್ದರೂ, ಮೀಟರ್ ಹಾಕದೆ ಸಾರ್ವಜನಿಕರನ್ನು ದೋಚಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಅಟೋ ಚಾಲಕನಲ್ಲಿ ವಾಗ್ವಾದ ನಡೆಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋ...
ವಿಟ್ಲ, ಜುಲೈ 02: ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ...
ಮಂಗಳೂರು ಡಿಸೆಂಬರ್ 3: ಆಟೋ ಚಲಿಸುತ್ತಿರುವ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಆಟೋ ಚಾಲಕ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ಸವಾರಿಯನ್ನು...
ಉಡುಪಿ, ಮೇ 10 : ಮನನೊಂದ ಆಟೋ ಚಾಲಕರೊಬ್ಬರು ಮನೆಯ ಮಾಡಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉಡುಪಿಯ 76 ಬಡಗುಬೆಟ್ಟುವಿನ ಬೈಲೂರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿ ಯತಿರಾಜ್ (40 ) ಉಡುಪಿಯ...
ಹೈದರಾಬಾದ್, ಫೆಬ್ರವರಿ 14: ತೆಲಂಗಾಣ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿದ್ದ ಬಿ. ಫಾರ್ಮಸಿ ವಿದ್ಯಾರ್ಥಿನಿಯ ಅಪಹರಣ ಮತ್ತು ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣದ ಅಸಲಿಯತ್ತನ್ನು ತೆಲಂಗಾಣ ಪೊಲೀಸರು ಬಹಿರಂಗಪಡಿಸಿದ್ದಾರೆ. ಅಸಲಿಗೆ ಈ ಪ್ರಕರಣ ನಾಟಕೀಯ ಎಂದು...
ಉಡುಪಿ, ಅಕ್ಟೋಬರ್ 21: ಉಡುಪಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತನಡೆದಿದೆ, ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಾವನ್ನಪ್ಪಿದರೆ. ಉಡುಪಿ ಅಂಬಾಗಿಲು ಸಮೀಪ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ...
ನಾಪತ್ತೆಯಾಗಿದ್ದ ಆಟೋ ಚಾಲಕ ಶವವಾಗಿ ಪತ್ತೆ ಮಂಗಳೂರು,ಜನವರಿ 10: ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಳೆಯಂಗಡಿ ಆಟೋರಿಕ್ಷಾ ಚಾಲಕ ಸಂಪತ್ ಕರ್ಕಡ (50) ಎಂಬವರು ಮೃತದೇಹ ಹೆಜಮಾಡಿ ಟೋಲ್ ಗೆಟ್ ಸಮೀಪ ಅವರಾಳು,ಮಟ್ಟು ಎಂಬಲ್ಲಿನ...