ಉಪ್ಪಿನಂಗಡಿ ಎಪ್ರಿಲ್ 21: ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾಚಾಲಕ ಸಾವನಪ್ಪಿದ ಘಟನೆ ಪೆರಿಯಶಾಂತಿ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತರನ್ನು ರಿಕ್ಷಾ ಚಾಲಕ ಪೇರಮಜಲು ನಿವಾಸಿ ಪ್ರಭಾಕರ...
ಮಂಗಳೂರು ಎಪ್ರಿಲ್ 11: ಮಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಭಾರಿ ಗಾಳಿ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಮಳೆ ಸುರಿದಿದ್ದು, ಮಳೆ ಅಬ್ಬರಕ್ಕೆ ಲೆಡಿಹಿಲ್ ಬಳಿ ಅಟೋರಿಕ್ಷಾ ಒಂದರ ಮೇಲೆ ಮರವೊಂದು ಬಿದ್ದ ಘಟನೆ ನಡೆದಿದೆ. ಮಂಗಳೂರಿನಲ್ಲಿ...
ಮಂಗಳೂರು ಮಾರ್ಚ್ 11: ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ...
ಪುತ್ತೂರು ಮಾರ್ಚ್ 2: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ...
ಮಣಿಪಾಲ ನವೆಂಬರ್ 11: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಘಟನೆಯಲ್ಲಿ ಮೂವರು...
ಮಂಗಳೂರು ಅಗಸ್ಟ್ 29: ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು. ನಗರದ ಜ್ಯೋತಿ ಸರ್ಕಲ್ನಿಂದ ಮೆರವಣಿಗೆ...
ಮಂಗಳೂರು ಅಗಸ್ಟ್ 14: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಎಂದು ಗುರುತಿಸಲಾಗಿದೆ. ಮಜೀದ್ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ...
ಮಂಗಳೂರು ಮಾರ್ಚ್ 06: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆಟೋರಿಕ್ಷಾಗಳಿಗೆ ಏಕರೂಪದ ಪರ್ಮಿಟ್ ನೀಡಬೇಕೆಂದು ಗ್ರಾಮಾಂತರ ರಿಕ್ಷಾ ಚಾಲಕರು ಆಗ್ರಹಿಸಿದ್ದು, ಜಿಲ್ಲಾಡಳಿತ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ಚಾಲಕರ ಸಂಘಟನೆ ಮುಖಂಡ ಅಬ್ದುಲ್...
ವಿಟ್ಲ, ಜೂನ್ 27: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿಲದಲ್ಲಿ ಸಂಭವಿಸಿದೆ. ಮೃತರನ್ನು ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂನ್...
ವಿಟ್ಲ ಜೂನ್ 13: ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಜಗನ್ನಾಥ ಪೈಸಾರಿ (57) ಎಂದು ಗುರುತಿಸಲಾಗಿದೆ....