ಉಡುಪಿ ಜನವರಿ 04: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ...
ಸುಳ್ಯ ನವೆಂಬರ್ 06: ಓಮ್ನಿ ಕಾರು ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನವೆಂಬರ್ 5 ರಂದು ರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ಜಾಲ್ಸೂರು ಗ್ರಾಮದ...
ಕಣ್ಣೂರು ಅಕ್ಟೋಬರ್ 14: ಸಿಎನ್ ಜಿ ಚಾಲಿತ ಆಟೋ ರಿಕ್ಷಾವೊಂದು ಅಪಘಾತಕ್ಕೀಡಾದ ಬಳಿಕ ಬೆಂಕಿ ಹೊತ್ತಿಕೊಂಡು ಆಟೋದಲ್ಲಿದ್ದ ಇಬ್ಬರು ಸಜೀವವಾಗಿ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ...
ಬೆಳ್ತಂಗಡಿ ಅಗಸ್ಟ್ 03: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ಸಿಎಂ ಎಚ್ಚರಿಕೆಯ ನಡುವೆಯೂ ನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದು, ಇದೀಗ ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ದುಷ್ಕರ್ಮಿಗಳ ತಂಡ ಮುಸ್ಲಿಂ ಆಟೋ ಚಾಲಕನ ಮೇಲೆ...
ಹೊಸಪೇಟೆ ಜೂನ್ 30: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು...
ಉಡುಪಿ ಮೇ 12 : ನಿನ್ನೆ ಸಂಜೆಯ ನಂತರ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ರಿಕ್ಷಾ ಮೇಲೆ ಬೃಹತ್ ಗಾತ್ರದ ಮರ ಬಿದ್ದು ರಿಕ್ಷಾದಲ್ಲಿದ್ದ ಪ್ರಯಾಣಿಕರಿಬ್ಬರು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು –...
ಮಂಗಳೂರು, ಮಾರ್ಚ್ 20: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ.ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ...
ವಿಟ್ಲ ಫೆಬ್ರವರಿ 18 : ಆಟೊ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ಶನಿವಾರ ನಡೆದಿದೆ. ಮೃತರನ್ನು ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್, ಆಟೊ...
ಬೆಳ್ತಂಗಡಿ ಫೆಬ್ರವರಿ 04:ಚಾಲಕನ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಮುಂಡಾಜೆ ಕಾಪು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ...
ವಿಟ್ಲ ಜನವರಿ 06: ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಎರಡು ವಾಹನಗಳ ಜಖಂಗೊಂಡು,ಆಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...