ಬಂಟ್ವಾಳ ಡಿಸೆಂಬರ್ 05: ಆಟೋ ರಿಕ್ಷಾವೊಂದು ಪಲ್ಟಿಯಾದ ಕಾರಣ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ...
ಮಂಗಳೂರು ಡಿಸೆಂಬರ್ 2: ಮಂಗಳೂರಿನ ವಲಯ-1ರ ನಗರ ಮತ್ತು ವಲಯ-2ರ ಗ್ರಾಮಾಂತರ ಪ್ರದೇಶದ ಎಲೆಕ್ಟಿಕ್ ಆಟೋಗಳು, ಮೆಥನಾಲ್ ಮತ್ತು ಇಥನಾಲ್ ಇಂಧನ ಬಳಸಿ ಸಂಚರಿಸುವ ಒಳಗೊಂಡಂತೆ ಎಲ್ಲ ವಿಧದ ಆಟೋ ರಿಕ್ಷಾಗಳು ಬಣ್ಣ ಬದಲಾವಣೆ ಮಾಡಿಕೊಳ್ಳುವಂತೆ...
ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ...
ಪುತ್ತೂರು ಫೆಬ್ರವರಿ 12: ರಿಕ್ಷಾವೊಂದು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ (47) ಎಂದು ಗುರುತಿಸಲಾಗಿದೆ....
ಪುತ್ತೂರು ಜನವರಿ 29: ಆಟೋ ರಿಕ್ಷಾ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ರಿಕ್ಷಾದಲ್ಲಿದ್ದ ಪೊಯ್ಯೋಳೆ ನಿವಾಸಿಗಳಾದ ಪ್ರವೀಣ್, ಗುರು,...
ಬಂಟ್ವಾಳ ಡಿಸೆಂಬರ್ 21: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ಬಂದ...
ಮಲ್ಪೆ ಡಿಸೆಂಬರ್ 13: ಚಾಲಕ ಸಮೇತ ಆಟೋ ಒಂದು ಮಲ್ಪೆ ಬಂದರಿನ ದಕ್ಕೆಯಲ್ಲಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದ್ದು, ಅಪತ್ಪಾಂದವ ಈಶ್ವರ್ ಮಲ್ಪೆ ಸ್ಥಳಕ್ಕೆ ಆಗಮಿಸಿ ಆಟೋ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಚಂದ್ರ ಸುವರ್ಣ ಎಂಬುವರ...
ಉಪ್ಪಿನಂಗಡಿ, ನವೆಂಬರ್ 29: ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ...
ಬಂಟ್ವಾಳ, ಮಾರ್ಚ್ 27 : ಕಾರು ಹಾಗೂ ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಣಿ – ಪುತ್ತೂರು ರಸ್ತೆಯ ಕೊಡಾಜೆಯ ಮಠ ಎಂಬಲ್ಲಿ ನಡೆದಿದೆ. ಮೃತಪಟ್ಟ ಆಟೋ...
ಗ್ವಾಲಿಯರ್ ಮಾರ್ಚ್ 23: ಆಟೋ ರಿಕ್ಷಾ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ 13 ಮಂದಿ ಸಾವನಪ್ಪಿರುವ ಧಾರುಣ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ವೇಗವಾಗಿ ಬರುತ್ತಿದ್ದ ಬಸ್ ಗೆ...