ಮಂಗಳೂರು : ದ.ಕ. ಜಿಲ್ಲಾ ಮಟ್ಟದ 21 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಜಿಲ್ಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಕಿರಿಯ ಪ್ರಾಥಮಿಕ ವಿಭಾಗ: ಬಂಟ್ವಾಳ ವಲಯದ ಕಂಚಿನಡ್ಕ ಸರಕಾರಿ ಶಾಲೆಯ ಫ್ರಾನ್ಸಿಸ್ ಡೇಸ, ಬೆಳ್ತಂಗಡಿ...
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು...
ನವದೆಹಲಿ: 2024 ರ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಪಟ್ಟಿ ಪ್ರಕಟವಾಗಿದೆ. ಪೃಥ್ವಿರಾಜ್ ನಟನೆಯ ‘ಆಡುಜೀವಿತಂ’ ಚಿತ್ರ ಪ್ರಶಸ್ತಿಗಳಲ್ಲಿ ದೊಡ್ಡ ವಿಜೇತರಾಗಿ ಹೊರಹೊಮ್ಮಿದ್ದು ಒಂಬತ್ತು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. 2023 ರಲ್ಲಿ ಸಲ್ಲಿಸಲಾದ 160...
ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ಪ್ರಸಾದಕ್ಕೆ ಸಮನಾದುದು. ಈ ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು...
ಮಂಗಳೂರು ಅಗಸ್ಟ 13: ಥೈಲ್ಯಾಂಡ್ ನಲ್ಲಿ ನಡೆದ ಫ್ಯಾಷನ್ ರನ್ ವೇ ಅರುಣ್ ರತ್ನ ಅವರ ಮಿಸ್ಟರ್ ಆ್ಯಂಡ್ ಮಿಸ್ ಟೀನ್ ಸೂಪರ್ ಗ್ಲೋಬ್ 2024 ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದ...
ಮಂಗಳೂರು ಅಗಸ್ಟ್ 09: ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ,ಚಿಕ್ಕಬಳ್ಳಾಪುರ ಜಿಲ್ಲೆ ಇವರು ನೀಡುವ 2024 ರ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ....
ಮಂಗಳೂರು ಜೂನ್ 25 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್...
ಮಂಗಳೂರು ಜೂನ್ 03: ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು...
ಮಂಗಳೂರು ಮೇ 24 : ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ...
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). 7ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ...