ಮಂಗಳೂರು ಅಗಸ್ಟ್ 09: ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ,ಚಿಕ್ಕಬಳ್ಳಾಪುರ ಜಿಲ್ಲೆ ಇವರು ನೀಡುವ 2024 ರ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ....
ಮಂಗಳೂರು ಜೂನ್ 25 : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್...
ಮಂಗಳೂರು ಜೂನ್ 03: ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು...
ಮಂಗಳೂರು ಮೇ 24 : ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ...
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). 7ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ...
ಮಂಗಳೂರು ಮಾರ್ಚ್ 07 : ನಗರ ಮೂಲದ ಎನ್ಜಿಒ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ನಿಂದ 2024 ನೇ ಸಾಲಿನ “ಸಿಐಎಲ್ ವುಮನ್ ಆಫ್ ಸಬ್ಸ್ಟೆನ್ಸ್ 2024” ಪ್ರಶಸ್ತಿಯನ್ನು ಬೆಂಗಳೂರಿನ ಶಿಶುಪಾಲನಾ ತಜ್ಞೆ ನಿಯೋನಾಟಾಲಜಿಸ್ಟ್ ಡಾ ಅಂಜಲಿ...
ಮಂಗಳೂರು: ಗ್ರಾಮೀಣ ಭಾಗದಲ್ಲಿ ಕ್ಷೀರಕ್ರಾಂತಿಯ ಅಪೂರ್ವ ಸಾಧಕಿಯರಾಗಿರುವ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬಾವಲಿಗುರಿಯ ‘ತಾಯಿ- ಮಗಳು ಮೈಮೂನ- ಮರ್ಝಿನಾ ಅವರು ಪ್ರತಿಷ್ಠಿತ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್...
ಮಂಗಳೂರು ಮಾರ್ಚ್ 05: ಮಂಗಳೂರಿಗೆ ಮತ್ತೊಂದು ಸೌಂದರ್ಯ ಪ್ರಶಸ್ತಿ ಬಂದಿದ್ದು, ಕರಾವಳಿ ಸುಂದರಿ ಈಶಿಕಾ ಶೆಟ್ಟಿಗೆ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಇಂಡಿಯಾ ಓಶಿಯಾನ ಪ್ರಶಸ್ತಿ ಲಭಿಸಿದೆ. ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆಬ್ರವರಿ 27ರಂದು ಗ್ಲೋಬಲ್...
ಮಂಗಳೂರು ಜನವರಿ 26: 2024ನೇ ಸಾಲಿನ ಗಣರಾಜ್ಯೋತ್ಸವ ಸಂದರ್ಭ ನೀಡುವ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪುರಸ್ಕಾರಕ್ಕೆ ಬಜಪೆ ಠಾಣಾ ಎಎಸ್ಐ ಶ್ರೀರಾಮ ಪೂಜಾರಿ ಹಾಗೂ ಸಂಚಾರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ (ಎಚ್ಸಿ)...
ಮಂಗಳೂರು: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು...