ಮಂಗಳೂರು ಮಾರ್ಚ್ 07 : ನಗರ ಮೂಲದ ಎನ್ಜಿಒ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ನಿಂದ 2024 ನೇ ಸಾಲಿನ “ಸಿಐಎಲ್ ವುಮನ್ ಆಫ್ ಸಬ್ಸ್ಟೆನ್ಸ್ 2024” ಪ್ರಶಸ್ತಿಯನ್ನು ಬೆಂಗಳೂರಿನ ಶಿಶುಪಾಲನಾ ತಜ್ಞೆ ನಿಯೋನಾಟಾಲಜಿಸ್ಟ್ ಡಾ ಅಂಜಲಿ...
ಮಂಗಳೂರು: ಗ್ರಾಮೀಣ ಭಾಗದಲ್ಲಿ ಕ್ಷೀರಕ್ರಾಂತಿಯ ಅಪೂರ್ವ ಸಾಧಕಿಯರಾಗಿರುವ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಬಾವಲಿಗುರಿಯ ‘ತಾಯಿ- ಮಗಳು ಮೈಮೂನ- ಮರ್ಝಿನಾ ಅವರು ಪ್ರತಿಷ್ಠಿತ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್...
ಮಂಗಳೂರು ಮಾರ್ಚ್ 05: ಮಂಗಳೂರಿಗೆ ಮತ್ತೊಂದು ಸೌಂದರ್ಯ ಪ್ರಶಸ್ತಿ ಬಂದಿದ್ದು, ಕರಾವಳಿ ಸುಂದರಿ ಈಶಿಕಾ ಶೆಟ್ಟಿಗೆ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಇಂಡಿಯಾ ಓಶಿಯಾನ ಪ್ರಶಸ್ತಿ ಲಭಿಸಿದೆ. ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆಬ್ರವರಿ 27ರಂದು ಗ್ಲೋಬಲ್...
ಮಂಗಳೂರು ಜನವರಿ 26: 2024ನೇ ಸಾಲಿನ ಗಣರಾಜ್ಯೋತ್ಸವ ಸಂದರ್ಭ ನೀಡುವ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪುರಸ್ಕಾರಕ್ಕೆ ಬಜಪೆ ಠಾಣಾ ಎಎಸ್ಐ ಶ್ರೀರಾಮ ಪೂಜಾರಿ ಹಾಗೂ ಸಂಚಾರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ (ಎಚ್ಸಿ)...
ಮಂಗಳೂರು: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು...
ಹೊಸದಿಲ್ಲಿ, ಸೆಪ್ಟೆಂಬರ್ 28 : 2024ರ ಆಸ್ಕರ್ ಅಕಾಡೆಮಿ ಪ್ರಶಸ್ತಿಗಳಿಗೆ ಟೊವಿನೊ ಥಾಮಸ್ ಸೇರಿದಂತೆ ಬಹು ತಾರಾಗಣದ ಮಳಯಾಲಂ ಚಿತ್ರ ‘2018’ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿದೆ. ಕನ್ನಡ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದ...
ಮಂಗಳೂರು ಅಗಸ್ಟ್ 25 : ರೊಮೇನಿಯಾದ ಕ್ಲುಜ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್-2023(equipped) ನ 59 ಕೆ.ಜಿ. ವಿಭಾಗದಲ್ಲಿ ಮಂಗಳೂರಿನ ಆದರ್ಶ್ ಬಿ ಅತ್ತಾವರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮಂಗಳೂರು...
ಮಂಗಳೂರು ಅಗಸ್ಟ್ 17: ಅಖಿಲ್ ಭಾರತೀಯ ಕೊಂಕ್ಣಿ ಸಾಹಿತ್ಯ್ ಪರಿಶದ್ ಇದರ ರಾಷ್ಟ್ರೀಯ ದ್ವಿತೀಯ ಸಮ್ಮೇಳನ ಆಗಸ್ಟ್ 20 ಗೋವಾದ ಪಣಜಿಯ ಶ್ರೀ ಸರಸ್ವತಿಭವನದಲ್ಲಿ ನಡೆಯಲಿದೆ. ಅಲ್ಲಿ ಮಂಗಳೂರಿನ ಕೊಂಕಣಿಯ ಹಿರಿಯ ಕವಿ ಜೊಸ್ಸಿ ಪಿಂಟೊ...
ಅಮೇರಿಕಾ ಜೂನ್ 28: ಕಾಂತಾರ ಸಿನೆಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ಯುನಿವರ್ಸಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಅಮೇರಿಕಾದಲ್ಲಿರುವ ಕನ್ನಡಿಗರು ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಅಮೇರಿಕದ ವಾಷಿಂಗ್ಟನ್ನ...
ನವದೆಹಲಿ, ಮಾರ್ಚ್ 13: ಎಸ್.ಎಸ್ ರಾಜಮೌಲಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿದಿದೆ. ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ. ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ...