ಮಂಗಳೂರು, ಜುಲೈ 20: ಮಂಗಳೂರು ಮೂಲದ ಸಂಗೀತ ನಿರ್ದೇಶಕ ವನಿಲ್ ವೇಗಸ್ ರವರು ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ರಿಕ್ಕಿ ಕೇಜ್ ತಂಡದ ಮುಖ್ಯಸ್ಥರಾಗಿರುವ ವನಿಲ್, ರಿಕ್ಕಿ ಕೇಜ್- ಸ್ಟೂವರ್ಟ್ ಕೋಪ್ಲಾಂಡ್...
ಮಂಗಳೂರು ಜೂನ್ 06: ಅಬುದಾಬಿಯಲ್ಲಿ ನಡೆದ ಐಐಎಫ್ಎ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತುಳುವಿನಲ್ಲಿ ಸುನಿಲ್ ಶೆಟ್ಟಿ ಮತ್ತು ಐಶ್ವರ್ಯ ರೈ ಮಾತನಾಡಿ ತಮ್ಮ ತುಳು ಅಭಿಮಾನ ಪ್ರದರ್ಶಿಸಿದ್ದಾರೆ. ಅಬುಧಾಬಿಯಲ್ಲಿ ನಡೆದ IIFA ಅವಾರ್ಡ್ ನಲ್ಲಿ ಬಾಲಿವುಡ್...
ನವದೆಹಲಿ: ಮಂಡ್ಯದಲ್ಲಿ ಹುಡುಗರ ಮುಂದೆ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಖಾನ್ಗೆ ಜಮಾತ್ ಉಲೆಮಾ-ಎ-ಹಿಂದ್ 5 ಲಕ್ಷ ಬಹುಮಾನ ಪ್ರಕಟಿಸಿದೆ. ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ...
ಮಂಗಳೂರು : ಕೇಂದ್ರ ಸರಕಾರ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀಗೆ ಬಾಜನರಾಗಿದ್ದಾರೆ. ಗಣರಾಜ್ಯೋತ್ಸವ ಹಿನ್ನಲೆ ಇಂದು ಪದ್ಮ ಪ್ರಶಸ್ತಿಗಳ...
ನವದೆಹಲಿ – ಈ ಬಾರಿಯ ಪದ್ಮಪ್ರಶಸ್ತಿ ಸಮಾರಂಭಕ್ಕೆ ಮೆರಗು ನೀಡಿದವರಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಅಕ್ಷರ ಸಂತ ಹಾಜಬ್ಬ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯದ ವೃಕ್ಷ ಮಾತೆ ತುಳಸಿ ಗೌಡ, ಈ ನಡುವೆ ಸಮಾರಂಭದಲ್ಲಿ ಪ್ರಶಸ್ತಿ...
ನವದೆಹಲಿ, ನವೆಂಬರ್ 03: ಟೋಕಿಯೊ ಒಲಿಂಪಿಕ್ಸ್ನ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಮತ್ತು ಭಾರತ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ಸೇರಿದಂತೆ 12 ಮಂದಿಗೆ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. ಈಚೆಗೆ...
ಉಡುಪಿ ನವೆಂಬರ್ 1: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂಬ ಮಾತು ಎಲ್ಲಾ ಕಡೆ ಕೇಳಿ ಬಂದಿದೆ. ಆದರೆ ನಿಯಮಾವಳಿ ಹಾಗೂ ಕೋರ್ಟ್ ಆದೇಶದ ಪ್ರಕರಾ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು...
ಕುಂದಾಪುರ ಸೆಪ್ಟೆಂಬರ್ 23: ಈ ಬಾರಿಯ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ತೂಗು ಸೇತುವೆಯ ಹರಿಕಾರ ಗಿರೀಶ್ ಭಾರಧ್ವಜ್ ಅವರು ಆಯ್ಕೆಯಾಗಿದ್ದಾರೆ. ಕೋಟತಟ್ಟು ಗ್ರಾಮ ಪಂಚಾಯತ್ ಕೋಟ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ...
ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ...
ಮಂಗಳೂರು: ಅಕ್ಷರ ಸಂತ ಹಾಜಬ್ಬ ಅವರಿಗೆ ಈ ಬಾರಿಯ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ದೊರೆತಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ...