ನವದೆಹಲಿ, ನವೆಂಬರ್ 03: ಟೋಕಿಯೊ ಒಲಿಂಪಿಕ್ಸ್ನ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಮತ್ತು ಭಾರತ ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್ ಸೇರಿದಂತೆ 12 ಮಂದಿಗೆ ಮೇಜರ್ ಧ್ಯಾನಚಂದ್ ಖೇಲ್ ರತ್ನ ಪ್ರಶಸ್ತಿ ನೀಡಲಾಗಿದೆ. ಈಚೆಗೆ...
ಉಡುಪಿ ನವೆಂಬರ್ 1: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂಬ ಮಾತು ಎಲ್ಲಾ ಕಡೆ ಕೇಳಿ ಬಂದಿದೆ. ಆದರೆ ನಿಯಮಾವಳಿ ಹಾಗೂ ಕೋರ್ಟ್ ಆದೇಶದ ಪ್ರಕರಾ ಮರಣೋತ್ತರ ರಾಜ್ಯೋತ್ಸವ ಪ್ರಶಸ್ತಿ ನೀಡಲು...
ಕುಂದಾಪುರ ಸೆಪ್ಟೆಂಬರ್ 23: ಈ ಬಾರಿಯ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ತೂಗು ಸೇತುವೆಯ ಹರಿಕಾರ ಗಿರೀಶ್ ಭಾರಧ್ವಜ್ ಅವರು ಆಯ್ಕೆಯಾಗಿದ್ದಾರೆ. ಕೋಟತಟ್ಟು ಗ್ರಾಮ ಪಂಚಾಯತ್ ಕೋಟ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ದ...
ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ...
ಮಂಗಳೂರು: ಅಕ್ಷರ ಸಂತ ಹಾಜಬ್ಬ ಅವರಿಗೆ ಈ ಬಾರಿಯ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ದೊರೆತಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ...
ನವದೆಹಲಿ, ಡಿಸೆಂಬರ್ 06: ಕೃಷಿ ಮಸೂದೆಯನ್ನು ವಾಪಸ್ ಪಡೆಯದೆ ಇದ್ದರೆ, ತಮಗೆ ಬಂದಿರುವ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ಕೊಡುತ್ತೇನೆ ಎಂದು ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ. ಭಾರತದ ಬಾಕ್ಸರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜೇಂದರ್...
ಉಡುಪಿ, ನವೆಂಬರ್ 09:ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಪ್ರಧಾನ ಸಮಾರಂಭ ವು ದಿನಾಂಕ 8/11/2020 ರಂದು ಚಿಟ್ಪಾಡಿ ಬೀಡಿನಗುಡ್ಡೆ ಸಮೀಪದ ಶ್ರೀ ಲಕ್ಷ್ಮಿ ಸಭಾ ಭವನದಲ್ಲಿ ಘಟಕದ...
ಬೆಳ್ತಂಗಡಿ ಅಗಸ್ಟ್ 22: ಕರಾವಳಿಯ ಶೈಕ್ಷಣಿಕ ಹಿರಿಮೆಗೆ ಮತ್ತೊಂದು ಗರಿ ಬಂದಿದ್ದು, ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಈ...
ಗಣರಾಜ್ಯೋತ್ಸವ ಸಂಭ್ರಮ- ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ ಮಂಗಳೂರು ಜನವರಿ 26: 71ನೇ ಗಣರಾಜ್ಯೋತ್ಸವವನ್ನು ನಗರದ ನೆಹರೂ ಮೈದಾನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣಗೈದರು....
ವಾಟರ್ ವಾರಿಯರ್ ಗೆ ಈ ಬಾರಿಯ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿ ಮಂಗಳೂರು ಡಿಸೆಂಬರ್ 17: ಏಕಾಂಗಿಯಾಗಿ ಅಪೂರ್ವ ಮತ್ತು ಅಪಾಯಕಾರಿಯಾದ ಕೆಲಸದ ಮೂಲಕ ಜೀವಜಲವನ್ನು ತರಿಸಿ ಬೋಳು ಗುಡ್ಡೆಯನ್ನು ನಂದನವನ ಮಾಡಿದ ಪ್ರಯತ್ನಶೀಲ...