ತಿರುವನಂತಪುರಂ – ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಗವಾನ್ ರಾಮ ಸ್ತೋತ್ರವನ್ನು ಪಠಿಸುವಂತೆ ಜನರನ್ನು ಕೇಳಿಕೊಂಡ ಗಾಯಕಿ ಚಿತ್ರಾ ವಿರುದ್ದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಲ್ಲಿ...
ಪುತ್ತೂರು ಜನವರಿ 16: ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ ನೀಡಿದ್ದು, ಈ ಹಲ್ಲೆಗೂ ರಾಮ ಅಕ್ಷತೆ ವಿತರಣೆಗೂ ಯಾವುದೇ ಸಂಬಂಧವಿಲ್ಲ...
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು ಇಡೀ ರಾಜ್ಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆ ಸೂಚನೆ ನೀಡಿದೆ....
ಅಯೋಧ್ಯೆ: ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಬಾಲರಾಮನ ಮೂರ್ತಿ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಲಿದೆ ಎಂಬ ಸಂತೋಷದ ಸುದ್ದಿ ಹೊರಬಿದ್ದಿದೆ. ಈಗಾಗಲೇ 3 ಮೂರ್ತಿಗಳ ಕೆತ್ತನೆ ಕಾರ್ಯ ಮುಗಿದಿದ್ದು ಡಿ.29 ರಂದು ಮತದಾನ ಪ್ರಕ್ರಿಯೆ...
ಮಂಗಳೂರು ಜನವರಿ 13: ಎಲ್ಲಾ ಧರ್ಮಕ್ಕೆ ಗೌರವ ಕೊಡುವ ಕಾಂಗ್ರೆಸ್ ನವರು ಒರಿಜಿನಲ್ ಹಿಂದುಗಳು. ನಿಜವಾದ ರಾಮನ ಭಕ್ತರೆಂದರೆ ನಾವು. ಕರಾವಳಿಯಲ್ಲಿ ಮತ ಬ್ಯಾಂಕ್ ಕಾರಣಕ್ಕೆ ಹಿಂದುತ್ವ ಬಳಕೆ ಮಾಡುತ್ತಿದ್ದಾರೆ. ಮೋದಿ, ನಳಿನ್ ಹಿಂದುತ್ವ ಬಿಟ್ಟು...
ಮಂಗಳೂರು : ರಾಮಮಂದಿರ ನಿರ್ಮಾಣ ಅತ್ಯಂತ ಸಂತಸದ ವಿಚಾರ ಮತ್ತು ಎಲ್ಲರೂ ಹೋಗಲೇಬೇಕು ಆದರೆ ಇದರಲ್ಲಿ ಪಾಲಿಟಿಕ್ಸ್ ಬೇಡಾ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಆದ್ರೆ...
ಪುತ್ತೂರು : ಅಯೋಧ್ಯೆ ಶ್ರೀ ರಾಮನ ಜನ್ಮ ಭೂಮಿಯಾಗಿದ್ದು ಅದನ್ನು ಹಿಂದೂಗಳು ಪರಾಕ್ರಮ,ಪೌರುಷದಿಂದ ಪಡೆದಿದ್ದಾರೆ . ಅದು ಸುಮ್ಮನೆ ದಾನ ಪಡೆದಿರುವುದಲ್ಲ, ಭಿಕ್ಷೆ ಬೇಡಿ ಪಡೆದಿರುವುದು ಅಲ್ಲ, ರಾಮಜನ್ಮಭೂಮಿಯನ್ನು ಹಿಂದೂಗಳಿಗೆ ಕೊಡದೆ ನ್ಯಾಯಾಲಯದ ಮುಂದೆ ಬೇರೆ...
ಪುತ್ತೂರು ಜನವರಿ 12:ಆಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಕಾಂಗ್ರೇಸ್ ನಾಯಕರು ತೆರಳದೇ ಇರಲು ನಿರ್ಧರಿಸಿರುವುದು ಮೂರ್ಖತನದ ಕೆಲಸ ಎಂದು ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ....
ನವದೆಹಲಿ : ಬಿಜೆಪಿ ಭೀಷ್ಮ ಲಾಲ್ಕೃಷ್ಣ ಅಡ್ವಾಣಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ಹೇಳಿಕೆ ನೀಡಿದೆ. ಅಯೋಧ್ಯೆ ಶ್ರೀರಾಮಮಂದಿರದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ದಶಕಗಳ ಹಿಂದೆಯೇ...
ಮಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ನಿಲುವನ್ನು ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ x ‘ ನಲ್ಲಿ ಪ್ರತಿಕ್ರೀಯಿಸಿದ್ದು,”ಪ್ರಭು ಶ್ರೀರಾಮನ ಅಸ್ತಿತ್ವವನ್ನೇ...