KARNATAKA1 day ago
ಹುಬ್ಬಳ್ಳಿ – ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಮಾಲಾಧಾರಿ ಬಾಲಕ ಸಾವು
ಹುಬ್ಬಳ್ಳಿ, ಡಿಸೆಂಬರ್ 27: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಬಾಲಕ ಸಾವನಪ್ಪಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ...