ಗುಜರಾತ್ ನವೆಂಬರ್ 29: ಅಜಾನ್ ನಿಷೇಧಿಸಿ ಎಂದು ಗುಜರಾತ್ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ದಿನದ ನಿರ್ದಿಷ್ಟ ಸಮಯದಲ್ಲಿ ಹತ್ತು ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆಸುವ ಅಜಾನ್ ಸುತ್ತಮುತ್ತಲಿನ ಪ್ರದೇಶದಲ್ಲಿ...
ಕುಂದಾಪುರ ನವೆಂಬರ್ 16:ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ ಸಂದರ್ಭ ಶಾಲಾ ಮಕ್ಕಳಿಂದ ಆಜಾನ್ ಗೆ ನೃತ್ಯ ಮಾಡಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದ್ದು, ಘಟನೆ ಖಂಡಿಸಿ ಇಂದು ಹಿಂದೂ ಕಾರ್ಯಕರ್ತರು ಶಾಲಾ...
ಉಡುಪಿ ನವೆಂಬರ್ 16: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾಗಿದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ...
ಬೆಂಗಳೂರು, ಆಗಸ್ಟ್ 22: ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಕೂಗಲಾಗುವ ಆಝಾನ್ನಲ್ಲಿ ಇರುವ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಲು ಹೈಕೋರ್ಟ್ ನಿರಾಕರಿಸಿದೆ. ನಗರದ ನಿವಾಸಿ ಆರ್.ಚಂದ್ರಶೇಖರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ...
ಮಂಗಳೂರು, ಮೇ 09: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ....
ಮಂಗಳೂರು ಎಪ್ರಿಲ್ 07: ಆಜಾನ್ ವಿವಾದ ಬಳಿಕ ಇದೀಗ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಮೈಕ ಬಳಕೆ ಕುರಿತಂತೆ ನ್ಯಾಯಾಲಯದ ಆದೇಶಗಳನ್ನು ಪಾಲಿಸಲು ಪೊಲೀಸರು ಮುಂದಾಗಿದ್ದು, ಈ ಹಿನ್ನಲೆ ಮಂಗಳೂರಿನಲ್ಲಿಯೂ ನಿಯಮದಂತೆ ಧ್ವನಿವರ್ಧಕ ಬಳಕೆಗೆ ಮಂಗಳೂರು...
ಹಾಸನ, ಎಪ್ರಿಲ್ 05: ಮುಸ್ಲಿಮರ ಆಜಾನ್ ವಿರುದ್ಧ ಮಂತ್ರ ಪಠಣೆ ಅಭಿಯಾನಕ್ಕೆ ಚಾಲನೆ ಆರಂಭವಾಗಿದ್ದು,ಹಾಸನದ ಅರಸೀಕೆರೆ ಕಾಳಿಕಾಂಬ ದೇಗುಲದಲ್ಲಿ ಕಾಳಿ ಮಂತ್ರವನ್ನು ಕಾಳಿ ಸ್ವಾಮೀಜಿ ಪಠಿಸಿದ್ದಾರೆ. ಅಧಿಕೃತ ಮಸೀದಿಗಳಲ್ಲಿ ಮಾತ್ರ ಆಜಾನ್ ಕೂಗಲು ಅನುಮತಿ ಇದೆ....