ಕಡಬ, ಮಾರ್ಚ್ 26: ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗು ನಿಗೂಢವಾಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ...
ಮುಂಬಯಿ, ಮಾರ್ಚ್ 24: ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ (ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಮಾಗ್ರಾಮ್ ಪೋಸ್ಟ್...
ಬೆಳಗಾವಿ ಮಾರ್ಚ್ 24: ಮದುವೆಗೆ ಮುನ್ನ ಹುಟ್ಟಿದ ಮಗುವನ್ನು ಕೊಂದ ಪ್ರೇಮಿಗಳ ವಿರುದ್ದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಅವರನ್ನು ಅರೆಸ್ಟ್ ಮಾಡಿದ ಘಟನೆ ಬೆಳಗಾವಿಯ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದೆ. ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ...
ಬೆಂಗಳೂರು ಮಾರ್ಚ್ 23: ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಸಂದರ್ಭ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷ ಪ್ರಾಯದ ಮಗುವೊಂದು ಸಾವನಪ್ಪಿದ ಘಟನೆ ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ...
ಬೆಳ್ತಂಗಡಿ ಮಾರ್ಚ್ 22 : ಯಾರೋ ಅಪರಿಚಿತರು ಕಾಡು ದಾರಿಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಘಟನೆ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಡೆದಿದೆ. ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ...
ಉತ್ತರಪ್ರದೇಶ ಮಾರ್ಚ್ 05 : ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಮದುವೆಯಾದ ಎರಡನೇ ದಿನಕ್ಕೆ ವಧು ಮಗುವಿಗೆ ಜನ್ಮ ನೀಡಿದ್ದಾಳೆ. ಮದುವೆಯಾಗುವವರೆಗೂ ತಾನು ಗರ್ಭಿಣಿ ಎಂದು ಹೇಳಿಕೊಳ್ಳದೇ ಮೋಸ ಮಾಡಿದ್ದಾಳೆ ಎಂದು ವರನ ಕಡೆಯವರು...
ಪೆರ್ಲ ಫೆಬ್ರವರಿ 22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಉಕ್ಕಿನಡ್ಕ ಬಳಿಯ ಎಳ್ಕನದ ಅಡಿಕೆ ತೋಟದಲ್ಲಿರು ಕೊಳದಲ್ಲಿ ನಡೆದಿದೆ. ಮೃತರನ್ನು ಎಳ್ಕನದ ದಟ್ಟಿಗೆ ಮೂಲೆ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ...
ಬೆಂಗಳೂರು, ಫೆಬ್ರವರಿ 19: ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಪುಟ್ಟ ಮಗುವಿನ ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಸಾವನಪ್ಪಿದ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ...
ಶಿವಮೊಗ್ಗ ಫೆಬ್ರವರಿ 16: 6 ದಿನಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತ ಮಹಿಳೆಯನ್ನು ಮಾಳೂರು ಗ್ರಾಮದ ಮಂಜುಳಾ (25) ಎಂದು ಗುರುತಿಸಲಾಗಿದೆ. ಫೆಬ್ರವರಿ...
ಕಾರ್ಕಳ ಫೆಬ್ರವರಿ 16: ಕಫದ ಸಮಸ್ಯೆಯಿಂದಾಗಿ ಮೂರು ತಿಂಗಳ ಮಗು ಸಾವನಪ್ಪಿದ ಘಟನೆ ನಿಂಜೂರು ಗ್ರಾಮದಲ್ಲಿ ನಡೆದಿದೆ. ನಿಂಜೂರು ಗ್ರಾಮದ ಪೂರ್ಣಿಮಾ ಅವರ ಮೂರು ತಿಂಗಳ ಗಂಡು ಮಗು ಧನ್ವಿತ್ ಕಫದ ಸಮಸ್ಯೆ ಉಲ್ಬಣಗೊಂಡಿತ್ತು, ಚಿಕಿತ್ಸೆಗಾಗಿ...