ಕಾಸರಗೋಡು: ಸೊಳ್ಳೆ ನಿವಾರಕ ದ್ರಾವಣ ಸೇವಿಸಿದ ಪರಿಣಾಮ ಒಂದೂವರೆ ವರ್ಷದ ಹಸುಳೆ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಕಲ್ಲೂರಾವಿ ಎಂಬಲ್ಲಿ ನಡೆದಿದೆ. ಕಾಞಂಗಾಡ್ ಕಲ್ಲೂರಾವಿಯ ಬಾವನಗರದ ರಂಶೀದ್ ಅವರ ಪುತ್ರಿ ಜೆಸಾ ಮೃತಪಟ್ಟ ಮಗುವಾಗಿದೆ. ಎರಡು...
ಬೆಂಗಳೂರು, ಮಾರ್ಚ್ 05: ಪ್ಲಾಸ್ಟಿಕ್ ಪೊಟ್ಟಣದಲ್ಲಿ ಸುತ್ತಿಡಲಾಗಿದ್ದ ಭ್ರೂಣದ ಮೇಲೆ ವಾಹನಗಳು ಹರಿದಾಡಿದ್ದು, ಇದರಿಂದಾಗಿ ಭ್ರೂಣದ ದೇಹ ಛಿದ್ರವಾಗಿ ಬಿದ್ದಿದ್ದ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಪಾ ಎಕ್ಸ್ಟೆನ್ಶನ್ 8ನೇ...
ಸುಬ್ರಹ್ಮಣ್ಯ, ಅಕ್ಟೋಬರ್ 29 : ಹೆತ್ತ ತಾಯಿಯೇ ತನ್ನ ಹನ್ನೊಂದು ದಿನಗಳ ಪುಟ್ಟ ಹಸುಳೆಯನ್ನು ತಾನೇ ಕೈಯ್ಯಾರೆ ಬಾವಿಗೆ ಎಸೆದು ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿ ನಡೆದಿದೆ....
ಉಪ್ಪಿನಂಗಡಿ, ಜೂನ್ 20: ಇಲಿ ಪಾಷಾಣ ತಿಂದು ಎರಡೂವರೆ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬುವರ ಪುತ್ರಿ...
ಹೈದರಾಬಾದ್, ಫೆಬ್ರವರಿ 01: ಪೊಲಿಯೋ ಡ್ರಾಪ್ಸ್ ಪಡೆದ ಕೆಲವೇ ಕ್ಷಣಗಳಲ್ಲಿ ಎರಡು ವರ್ಷದ ಮಗು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಮೇಡ್ಚಲ್-ಮಲ್ಕಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಪೊಲಿಯೋ ಹನಿಗಳೇ ಕಾರಣ ಎಂದು ಕುಟುಂಬ ಪೊಲೀಸ್ ಠಾಣೆಯಲ್ಲಿ...