LATEST NEWS4 years ago
ಉಡುಪಿಯಲ್ಲಿ ಮಗು ಅಪಹರಣ – ಸಿಸಿಟಿವಿಯಲ್ಲಿ ಸೆರೆಯಾಯ್ತು ಕೃತ್ಯದ ವಿಡಿಯೋ
ಉಡುಪಿ ಜುಲೈ 11: ಉಡುಪಿಯಲ್ಲಿ ಕೂಲಿ ಕಾರ್ಮಿಕ ದಂಪತಿಯ ಮಗುವೊಂದನ್ನು ಕಿಡಿಗೇಡಿಯೊಬ್ಬ ಅಪಹರಿಸಿದ್ದು, ಆರೋಪಿ ಮಗುವನ್ನು ಎತ್ತಿಕೊಂಡು ಕುಂದಾಪುರ ಮಾರ್ಗದ ಬಸ್ ಹತ್ತುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಉಡುಪಿ ನಗರ...