ಝಾನ್ಸಿ ಜುಲೈ 07: ರೈಲ್ವೇ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಭಾರತೀಯ ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್ಫಾರ್ಮ್ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ...
ಬೆಂಗಳೂರು, ಜುಲೈ 04: ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್...
ಪುತ್ತೂರು ಜೂನ್ 30: ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿನ ಜನ್ಮ ನೀಡಿದ್ದು, ಸಂತ್ರಸ್ತೆಯ ತಾಯಿ ಇದೀಗ ಮಗಳಿಗೆ ನ್ಯಾಯ ಕೊಡಿಸಲು ಮಾಧ್ಯಮಗಳ ಮುಂದೆ ಬಂದಿದ್ದಾರೆ....
ತ್ರಿಶೂರ್ ಜೂನ್ 30: ತನ್ನ ಗೆಳೆಯನೊಂದಿಗಿನ ವಿವಾಹಪೂರ್ವ ಸಂಬಂಧದಲ್ಲಿ ಜನಿಸಿದ್ದ ಎರಡು ಹಸುಗೂಸುಗಳನ್ನು ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಯುವತಿಯೊಬ್ಬಳು ಕೊಂದು ಹಾಕಿದ ಘಟನೆ ಕೇರಳದ ತ್ರಿಶೂರ್ ನಲ್ಲಿ ನಡೆದಿದ್ದು, ಇಬ್ಬರ ನಡುವೆ ನಡೆದ ಗಲಾಟೆ ಇದೀಗ...
ಪುತ್ತೂರು ಜೂನ್ 28: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯನ್ನು ಗರ್ಭಿಣಿ ಮಾಡಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗರ್ಭಿಣಿಯಾಗಿರುವ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಯುವತಿ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...
ಮಾಸ್ಕೋ, ಜೂನ್ 26: ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಪುಟ್ಟ ಮಗುವನ್ನು ವ್ಯಕ್ತಿಯೊಬ್ಬ ಸುಮ್ಮನೆ ಎತ್ತಿ ನೆಲಕ್ಕೆ ಎಸೆದ ಘಟನೆ ಮಾಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಹೃದಯ ವಿದ್ರಾವಕ ವಿಡಿಯೋ ವೈರಲ್...
ಮಂಗಳೂರು ಜೂನ್ 17: ಅಪ್ಪ ಸೇದಿ ಬಿಸಾಕಿದ ಬೀಡಿಯ ಸಣ್ಣ ತುಂಡನ್ನು 10 ತಿಂಗಳ ಪ್ರಾಯದ ಮಗುವೊಂದು ನುಂಗಿದ ಪರಿಣಾಮ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ. ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು...
ಉಡುಪಿ ಜೂನ್ 05: ಮಗುವನ್ನು ಮಲಗಿಸಲು ಹಾಕಿದ್ದ ಜೋಳಿಗೆ ಮಗುವಿನ ಕುತ್ತಿಗೆಗೆ ಸಿಲುಕಿದ ಪರಿಣಾಮ ಒಂದು ವರ್ಷದ ಮಗು ಸಾವನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ನಡೆದಿದೆ. ಪುತ್ತೂರು ಗ್ರಾಮದ ಬಾಡಿಗೆ ಮನೆ ನಿವಾಸಿ ಅಯ್ಯಪ್ಪ ಎಂಬವರ...
ಚಿಕ್ಕಮಗಳೂರು, ಜೂನ್ 01: ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ದಂಪತಿ ಹಾಗೂ ನಿವೃತ್ತ ನರ್ಸ್ರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ...
ಉಳ್ಳಾಲ ಮೇ 30: ಉಳ್ಳಾಲದಲ್ಲಿ ಸುರಿದ ಭಾರೀ ಮಳೆಗೆ ಗುಡ್ಡ ಮನೆಯ ಮೇಲೆ ಕುಸಿದ ಪರಿಣಾಮ ಮೂವರು ಸಾವನಪ್ಪಿದ್ದಾರೆ. ಮಣ್ಣಿನಡಿ ಅವಶೇಷಗಳಲ್ಲಿ ಸಿಲುಕಿದ್ದ ಇಬ್ಬರು ಪುಟಾಣಿ ಮಕ್ಕಳನ್ನು ಹೊರತೆಗೆಯಲಾಗಿದ್ದು, ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ....