ಉಡುಪಿ ಜುಲೈ 27: ನಿದ್ದೆಗಣ್ಣಲ್ಲಿ ಎದ್ದ 2 ವರ್ಷದ ಮಗುವೊಂದು ಮನೆ ಸಮೀಪ ಇರುವ ಹೊಳೆಗೆ ಬಿದ್ದು ಸಾವನಪ್ಪಿರುವ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.ಮೃತ ಮಗುವನ್ನು ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ...
ಮಂಗಳೂರು ಜುಲೈ 18: ನೀರಿನ ಬಕೆಟ್ ನಲ್ಲಿ ಮುಳುಗಿ ಒಂದೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ. ನಝೀರ್ ಎಂಬವರ ಒಂದುವರೆ ವರ್ಷದ ಮಗುವನ್ನು ತಾಯಿ ಮಲಗಿಸಿ ಕೆಲಸದಲ್ಲಿ ನಿರತರಾಗಿದ್ದರು, ಆದರೆ...
ಉಡುಪಿ ಜುಲೈ 12: ನಿನ್ನೆ ಕರಾವಳಿ ಬೈಪಾಸ್ ನಿಂದ ಅಪಹರಣಕ್ಕೊಳಗಾಗಿದ್ದ ಮಗುವನ್ನು ಪತ್ತೆ ಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದು, ಅಪಹರಣಕಾರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಾಗಲಕೋಟೆಯ ಪರಶು ಎಂದು ಗುರುತಿಸಲಾಗಿದೆ. ಈತನನ್ನು ಕುಮಟಾ ರೈಲ್ವೆ ನಿಲ್ದಾಣದಲ್ಲಿ...
ಕಾಸರಗೋಡು: ಒಂದು ವರ್ಷದ ಮಗುವಿನ ಶ್ವಾಸಕೋಶದಲ್ಲಿ ದುಂಬಿ ಸಿಲುಕಿ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಎ.ಸತ್ಯೇಂದ್ರ-ರಂಜಿನಿ ದಂಪತಿ ಪುತ್ರ ಎಸ್.ಅನ್ವೇದ್ ಮೃತ ಬಾಲಕ. ಶನಿವಾರ ಸಂಜೆ ಮನೆಯಲ್ಲಿ ಆಡುತ್ತಿದ್ದ ಈತ ದಿಢೀರ್ ಅಸ್ವಸ್ಥನಾದ. ತಕ್ಷಣ...
ಹಾವೇರಿ : ತಾಯಿ ಜೊತೆ ಊಟ ಮಾಡುತ್ತಿದ್ದ 11 ತಿಂಗಳ ಮಗುವಿನ ಮೇಲೆ ತೆಂಗಿನ ಕಾಯಿ ಬಿದ್ದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಹಂಸಭಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಹಂಸಭಾವಿಯ...
ಪುತ್ತೂರು ಜೂನ್ 27: ಅನಾರೋಗ್ಯದಿಂದ 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವನಪ್ಪಿರುವ ಘಟನೆ ಕೃಷ್ಣ ನಗರದಲ್ಲಿ ನಡೆದಿದೆ. ಮೃತರನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್...
ಬೆಳ್ತಂಗಡಿ ಮೇ 30: ನೀರಿನ ಪಂಪ್ ನ ಸ್ವಿಚ್ ಹಾಕಲು ಹೋಗಿ ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಮಗು ಸಾವನಪ್ಪಿರುವ ಘಟನೆ ಧರ್ಮಸ್ಥಳ ಸಮೀಪದ ಪಟ್ರಮೆ ಎಂಬಲ್ಲಿ ನಡೆದಿದೆ. ಮೃತರನ್ನು ಪಟ್ರಮೆ ಗ್ರಾಮದ ಕೊಡಂದೂರು...
ಮುಂಬೈ ಎಪ್ರಿಲ್ 19: ರೈಲ್ವೆ ಫ್ಲಾಟ್ಫಾರ್ಮ್ನಲ್ಲಿ ನಡೆದುಕೊಂಡು ಹೋಗುವಾಗ ಆಯತಪ್ಪಿ ಬಿದ್ದ ಮಗುವೊಂದನ್ನು ಇನ್ನೇನು ರೈಲು ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ರೈಲ್ವೆ ಸಿಬ್ಬಂದಿ ಜೀವ ಉಳಿಸಿದ ಘಟನೆಯು ಮುಂಬೈ ವಿಭಾಗದ ರೈಲ್ವೆ ನಿಲ್ದಾಣವೊಂದರಲ್ಲಿ ನಡೆದಿದೆ. ಘಟನೆ...
ಉಡುಪಿ ಎಪ್ರಿಲ್ 3: ಬಟ್ಟೆ ಖರೀದಿಗೆ ತಾಯಿ ಜೊತೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಬಟ್ಟೆ ಅಂಗಡಿ ಹಿಂಬದಿಯ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಅದಮಾರಿನ ಜಯಲಕ್ಷ್ಮಿ ಮತ್ತು ಕೃಷ್ಣ ದಂಪತಿಗಳ ಪುತ್ರಿ ಪ್ರಿಯಾಂಕಾ...
ಪುತ್ತೂರು ಮಾರ್ಚ್ 11: ಗೋಡಂಬಿ ಬೀಜವೊಂದು ಮೂರು ವರ್ಷದ ಮಗುವಿನ ಗಂಟಲಲ್ಲಿ ಸಿಲುಕಿ ಮಗು ಸಾವನಪ್ಪಿರುವ ಘಟನೆ ಪುತ್ತೂರಿನಮ ಸಾಲ್ಮರ ಎಂಬಲ್ಲಿ ನಡೆದಿದೆ. ಸಾಲ್ಮರ ಉರಮಾಲ್ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷದ ಮಗು ಮನೆಯಲ್ಲಿ...